ಚಿತ್ರದುರ್ಗ. ಜೂ.18: ಹಿರಿಯೂರು ಉಪವಿಭಾಗದ ವ್ಯಾಪ್ತಿಯ ರಂಗನಾಥಪುರ ಹಾಗೂ ಮಲ್ಲಪ್ಪನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಇದೇ ಜೂನ್ 19ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ರಂಗನಾಥಪುರ ಹಾಗೂ ಮಲ್ಲಪ್ಪನಹಳ್ಳಿ 66/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ 1ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ನಿರ್ವಹಿಸುವ ಪ್ರಯುಕ್ತ ಜೂನ್ 19ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಮೇಟಿಕುರ್ಕೆ, ಸೂರಗೊಂಡನಹಳ್ಳಿ, ಗುಯಿಲಾಳು, ಹುಲಿತೊಟ್ಲು, ತಾವಂದಿ, ಹರ್ತಿಕೋಟೆ, ಮಲ್ಲಪ್ಪನಹಳ್ಳಿ, ಗನ್ನಾಯನಕಹಳ್ಳಿ, ಕಳವಿಬಾಗಿ, ಯರಬಳ್ಳಿ, ಸಿ.ಎನ್.ಮಾಳಿಗೆ, ಗಿಡ್ಡೋಬನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳು, ರಂಗನಾಥಪುರ, ಹಾರನಕಟ್ಟೆ, ಕುಂದಲಗುರು, ಕುರುಬರಹಳ್ಳಿ, ಇಕ್ಕನೂರು, ಉಪ್ಪಳಗೆರೆ, ನಾಗೇನಹಳ್ಳಿ, ದೊಡ್ಡಕಟ್ಟೆ, ಕೊಡ್ಲಹಳ್ಳಿ, ಪಿಟ್ಲಾಲಿ, ಲಕ್ಷ್ಮೀಪುರ, ಹೊಸಯಾಳನಾನಡು, ಹಳೆಯಳನಾಡು, ಆಲೂರು, ಕಸವನಹಳ್ಳಿ, ಸಮುದ್ರದ ಹಳ್ಳಿ, ಮ್ಯಾದನಹೊಳೆ, ಕೋಡಿಹಳ್ಳಿ, ಶಿವಪುರ, ಶಿವನಗರ ಹಾಗೂ ಸುತ್ತಮುತ್ತಲಿನ ಗ್ರಾಮದ ಗ್ರಾಹಕರು, ರೈತರು, ಸಾರ್ವಜನಿಕರು ಸಹಕರಿಸಬೇಕು ಎಂದು ಹಿರಿಯೂರು ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹೆಚ್.ಪೀರ್‍ಸಾಬ್ ಕೋರಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















