Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರು : ತಾಲ್ಲೂಕಿನ ಈ ಊರುಗಳಲ್ಲಿ ಜೂನ್ 20 ರಂದು ವಿದ್ಯುತ್ ವ್ಯತ್ಯಯ

---Advertisement---

 

ಚಿತ್ರದುರ್ಗ. ಜೂ.18: ಹಿರಿಯೂರು ಉಪವಿಭಾಗದ ವ್ಯಾಪ್ತಿಯ ಭರಮಗಿರಿ, ಪಿ.ಡಿ.ಕೋಟೆ, ಹರಿಯಬ್ಬೆ, ಹಾಗೂ ಕಲಮರನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಇದೇ ಜೂನ್ 20ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸದರಿ 66/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ 1ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ನಿರ್ವಹಿಸುವ ಪ್ರಯುಕ್ತ ಜೂನ್ 20 ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

 

ಹರಿಯಬ್ಬೆ, ಶ್ರವಣಗೆರೆ, ಬೆನಕನಹಳ್ಳಿ, ಸಕ್ಕರ, ಪಿ.ಡಿ.ಕೋಟೆ, ಹಲಗಲುದ್ದಿ, ಮುದ್ದಿಹಳ್ಳಿ, ಮದ್ದಹಳ್ಳಿ ಗೊಲ್ಲರಹಟ್ಟಿ, ಶಾಂತಿನಗರ, ಖಂಡೇನಹಳ್ಳಿ, ಖಂಡೇನಹಳ್ಳಿ ಪಾಳ್ಯ, ಹೊಸಕೆರೆ, ಹೊಸಕೆರೆಪಾಳ್ಯ, ಬೇತೂರು, ಬೇತೂರು ಪಾಳ್ಯ, ಮಾರಮ್ಮನಹಳ್ಳಿ, ಕಣಜನಹಳ್ಳಿ, ಸೂಗೂರು, ಮುಂಸವವಹಳ್ಳಿ, ಕೃಷ್ಣಗಿರಿ, ವಿ.ಕೆ.ಗುಡ್ಡ, ಚಿಲ್ಲಹಳ್ಳಿ, ಯಳಗೊಂಡನಹಳ್ಳಿ, ಅಬ್ಬಿನಹೊಳೆ, ಈಶ್ವಗೆರೆ, ಈಶ್ವಗೆರೆ ಗೊಲ್ಲರಹಟ್ಟಿ, ಹೂವಿನಹೊಳೆ, ದೇವರಕೊಟ್ಟ, ಬುರುಡುಕುಂಟೆ, ಯಳವಾಹಟ್ಟಿ, ಹೊಸಹಳ್ಳಿ, ಗುಳ್ಯಾ, ಗುಳ್ಯಾ ಗೊಲ್ಲರಹಟ್ಟಿ, ವಿವಿಪುರ, ಗೋಗುದ್ದು, ಗುಡಿಹಟ್ಟಿ, ಭೂತಯ್ಯಹಟ್ಟಿ, ಭರಂಗಿರಿ, ಕುರುಬರಹಟ್ಟಿ, ಗೌನಹಳ್ಳಿ, ತಳವಾರಹಟ್ಟಿ, ಬೆಳಗಟ್ಟ, ಕೂನಿಕೆರೆ, ಎರಕೆನಾಗೇನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮದ ಗ್ರಾಹಕರು, ರೈತರು, ಸಾರ್ವಜನಿಕರು ಸಹಕರಿಸಬೇಕು ಎಂದು ಹಿರಿಯೂರು ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹೆಚ್.ಪೀರ್‌ಸಾಬ್ ಕೋರಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment