ಸುದ್ದಿಒನ್, ಹಿರಿಯೂರು, ಜುಲೈ. 15 : ಹಿರಿಯೂರು ವ್ಯಾಪ್ತಿಯಲ್ಲಿ ನಾಳೆ (ಜುಲೈ 16 ರಂದು) ಬೆಳಿಗ್ಗೆ 10 ರಿಂದ ಸಂಜೆ 4ರ ವರೆಗೆ ವಿದ್ಯುತ್ ಸರಬರಾಜು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಸದರಿ ವಿತರಣಾ ಕೇಂದ್ರಗಳಿಂದ ವಿದ್ಯುತ್ ಸರಬರಾಜು ಪಡೆದುಕೊಂಡ ಹೇಮದಳ, ಜಡೇಗೊಂಡನಹಳ್ಳಿ, ಬಾಲೇನಹಳ್ಳಿ, ದಿಬ್ದಾರಹಟ್ಟಿ, ಗನ್ನಾಯಕನಹಳ್ಳಿ, ಹುಚ್ಚವ್ವನಹಳ್ಳಿ, ಮಾಯಸಂದ್ರ, ಕೂನಿಕೆರೆ, ಚಿನ್ನಯ್ಯನಹಟ್ಟಿ, ಬೀರೆನಹಳ್ಳಿ, ಕರಿಯಣ್ಣನಹಟ್ಟಿ, ಕಾಟನಹಟ್ಟಿ , ಶಿವಪುರ, ರಂಗೇನಳ್ಳಿ, ಬ್ಯಾಡರಹಳ್ಳಿ, ಮಲ್ಲೇಣು, ಮ್ಯಾಕ್ಲೂರಹಳ್ಳಿ, ಗ್ರಾಮಗಳ ಗ್ರಾಹಕರು/ರೈತರು/ ಸಾರ್ವಜನಿಕರು ಸಹಕರಿಸಬೇಕಾಗಿ ಹಿರಿಯೂರು ಉಪ ವಿಭಾಗದ ಸಹಾಯಕ ಕಾರ್ಯನಿರ್ವಕ ಇಂಜಿನಿರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











