Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರು | ನ.28ರಂದು ವಿದ್ಯುತ್ ವ್ಯತ್ಯಯ

---Advertisement---

ಚಿತ್ರದುರ್ಗ. ನ. 27: ಹಿರಿಯೂರು ಉಪವಿಭಾಗದ ವ್ಯಾಪ್ತಿಯ ಹರಿಯಬ್ಬೆ ಮತ್ತು ಪಿ.ಡಿ.ಕೋಟೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಇದೇ ನ.28ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಹರಿಯಬ್ಬೆ ಮತ್ತು ಪಿ.ಡಿ.ಕೋಟೆ 66/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ 3ನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ನಿರ್ವಹಿಸುವ ಪ್ರಯುಕ್ತ  ವಿದ್ಯುತ್ ವಿತರಣಾ ಕೇಂದ್ರದ ಎಲ್ಲಾ  ಕೆ.ವಿ ಮಾರ್ಗಗಳಿಗೆ ವಿದ್ಯುತ್ ಸರಬರಾಜು ಇರುವುದಿಲ್ಲ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು: ಹರಿಯಬ್ಬೆ, ಧರ್ಮಪುರ, ಶ್ರವಣಗೆರೆ, ಬೆನಕನಹಳ್ಳಿ, ಸಕ್ಕರ, ಕೃಷ್ಣಪುರ, ಸೂಗೂರು, ಬುರುಡುಕುಂಟೆ, ಚಿಲ್ಲಹಳ್ಳಿ, ಈಶ್ವರಗೆರೆ, ಹೂವಿನಹೊಳೆ, ಅಬ್ಬಿನಹೊಳೆ, ಕಣಜನಹಳ್ಳಿ, ಬೇತೂರು, ಬೇತೂರು ಪಾಳ್ಯ, ವಿ.ಕೆ.ಗುಡ್ಡ, ಪಿ.ಡಿ.ಕೋಟೆ, ಖಂಡೇನಹಳ್ಳಿ, ಹಲಗಲದ್ದಿ, ಮದ್ದಿಹಳ್ಳಿ, ಹೊಸಕೆರೆ, ಅರಳಿಕರೆ, ಬಿ.ಕೆ.ಹಟ್ಟಿ ಹಾಗೂ ಸುತ್ತ ಮುತ್ತಲಿನ ಗ್ರಾಮದ ಗ್ರಾಹಕರು, ರೈತರು, ಸಾರ್ವಜನಿಕರು ಸಹಕರಿಸಬೇಕಾಗಿ ಬೆಸ್ಕಾಂ ಹಿರಿಯೂರು ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...