Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರು : ಸೆಪ್ಟೆಂಬರ್ 10, 13 ಹಾಗೂ 16ರಂದು ವಿದ್ಯುತ್ ವ್ಯತ್ಯಯ

---Advertisement---

ಚಿತ್ರದುರ್ಗ. ಸೆ.09:  ಹಿರಿಯೂರು ಉಪವಿಭಾಗ ವ್ಯಾಪ್ತಿಯ ಭರಂಗಿರಿ 66/11 ವಿದ್ಯುತ್ ವಿತರಣಾ ಕೇಂದ್ರದಲ್ಲಿ ಎಫ್-10 ಐಮಂಗಲ ವಾಟರ್ ಸಪ್ಲೆ 11 ಕೆವಿ ಮಾರ್ಗದ ಎಕ್ಸ್‍ಪ್ರೆಸ್ ಫೀಡರ್ ಕಾಮಗಾರಿ ನಿರ್ವಹಿಸುವ ಪ್ರಯುಕ್ತ ಭರಂಗಿರಿ 66/11 ವಿದ್ಯುತ್ ವಿತರಣಾ ಕೇಂದ್ರದ 11 ಕೆ.ವಿ. ಮಾರ್ಗಗಳಿಗೆ ಸೆ.10, 13 ಹಾಗೂ 16ರಂದು ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

 

ಕುರುಬರಹಳ್ಳಿ, ಅಮ್ಮನಹಟ್ಟಿ, ವಿ.ವಿ.ಪುರ, ತಳವಾರಹಟ್ಟಿ, ಬೆಳಗಟ್ಟ, ಕೂನಿಕೆರೆ ಕಾವಲ್, ಎರಕೆನಾಗೇನಹಳ್ಳಿ, ಮೇಕೇನಹಳ್ಳಿ, ಕಕ್ಕಯ್ಯನಹಟ್ಟಿ, ಅಗಳೇರಹಟ್ಟಿ, ಕುಂಟಪ್ಪನಹಟ್ಟಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸಬೇಕು ಎಂದು ಹಿರಿಯೂರು ಬೆಸ್ಕಾಂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಹೆಚ್.ಪೀರ್‍ಸಾಬ್ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...