Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರು | ರಸ್ತೆ ಅಪಘಾತ ; ಇಬ್ಬರು ಸಾವು

---Advertisement---

 

ಸುದ್ದಿಒನ್, ಹಿರಿಯೂರು, ನವೆಂಬರ್. 28 : ಕಬ್ಬಿಣ ಸಾಗಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಮತ್ತೊಂದು ಲಾರಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲ್ಲೂಕಿನ ಹಿಂಡಸ್ಕಟ್ಟೆ ಗ್ರಾಮದ ಬಳಿ ಘಟನೆ ನಡೆದಿದೆ.

ಮೃತರನ್ನು ತಿಪಟೂರು ಮೂಲದ ಚಂದನ್ ಗೌಡ(22 ವರ್ಷ) ಕುಮಾರ(17 ವರ್ಷ) ಎಂದು ಗುರುತಿಸಲಾಗಿದೆ. ಕೋಳಿ ಸಾಗಿಸುತ್ತಿದ್ದ ಲಾರಿ ಮುಂದೆ ಹೋಗುತ್ತಿದ್ದ ಕಬ್ಬಿಣದ ಲಾರಿಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಕಬ್ಬಿಣದ ಸರಳುಗಳು ಲಾರಿಯ ಒಳಗೆ ನುಗ್ಗಿದ ಪರಿಣಾಮವಾಗಿ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಠಾಣೆ PSI ಮಹೇಶ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...