Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರು | ಬಬ್ಬೂರಿನಲ್ಲಿ ಸರಣಿ ಕಳ್ಳತನ

---Advertisement---

ಸುದ್ದಿಒನ್, ಹಿರಿಯೂರು, ಡಿಸೆಂಬರ್.11 : ತಾಲೂಕಿನ ಬಬ್ಬೂರು ಗ್ರಾಮದಲ್ಲಿ ಭಾನುವಾರ ರಾತ್ರಿ ಸರಣಿ ಕಳ್ಳತನ ನಡೆದಿದೆ.

ಗ್ರಾಮದ ಮೂರು ಮನೆಗಳಲ್ಲಿ ಕಳ್ಳರು ಕೈಚಳಕ ತೋರಿಸಿದ್ದಾರೆ. ಗ್ರಾಮದ  ಅಭಿನಂದನ್, ಶ್ರೀರಂಗ ಬೇಕರಿ ಪುನೀತ್, ಹನುಮಂತಪ್ಪ ಅವರಿಗೆ ಸೇರಿದ ಮನೆಗಳಾಗಿದ್ದು, ಮನೆಗಳಿದ್ದ ಚಿನ್ನಾಭರಣ ಸೇರಿದಂತೆ ನಗದು ದೋಚಿ ಕಳ್ಳರು ಪರಾರಿಯಾಗಿದ್ದಾರೆ.

ಸ್ಥಳಕ್ಕೆ ಶ್ವಾನದಳ ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದಾರೆ. ಹಿರಿಯೂರು ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment