ಚಿತ್ರದುರ್ಗ, (ಮೇ.13) : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ- 2023ರ ಹಿನ್ನಲೆಯಲ್ಲಿ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಇಂದು ನಗರದ ಸರ್ಕಾರಿ ವಿಜ್ಞಾನ ಕಾಲೇಜು ಹೊಸಕಟ್ಟಡದಲ್ಲಿ ಮತ ಎಣಿಕೆ ನಡೆಯುತ್ತಿದೆ.
ಹೊಸದುರ್ಗ ವಿಧಾನಸಭಾ ಕ್ಷೇತ್ರದ ಮೂರನೇ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಸ್. ಸುಧಾಕರ್ ಅವರು ಬಿಜೆಪಿ ಅಭ್ಯರ್ಥಿ ಕೆ. ಪೂರ್ಣಿಮಾ ಅವರಿಗಿಂತಲೂ 5606
ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.
congress – 13633
BJP – 8027





GIPHY App Key not set. Please check settings