ಸುದ್ದಿಒನ್, ಹಿರಿಯೂರು, ಸೆಪ್ಟೆಂಬರ್. 12 : ತಾಲ್ಲೂಕಿನ ಸಕ್ಕರ ಗ್ರಾಮದ ನಿವಾಸಿ ಎಸ್ ಆರ್ ತಿಪ್ಪೇಸ್ವಾಮಿ (68) ಇಂದು ಬೆಳಿಗ್ಗೆ ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರರು, ಮೂವರು ಪುತ್ರಿಯರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ತಾಲ್ಲೂಕಿನ ಸಕ್ಕರ ಗ್ರಾಮದಲ್ಲಿ ಇಂದು ಸಂಜೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.









