Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಹಿರಿಯೂರು : ಕೋತಿಗಳ ಕಾಟಕ್ಕೆ ಗ್ರಾಮಸ್ಥರು ಹೈರಾಣು

---Advertisement---

ಸುದ್ದಿಒನ್, ಹಿರಿಯೂರು, ಜುಲೈ. 12 : ತಾಲ್ಲೂಕಿನ ಅಮ್ಮನಹಟ್ಟಿ ಗ್ರಾಮದಲ್ಲಿ ಕೋತಿಗಳ ಕಾಟಕ್ಕೆ ಗ್ರಾಮಸ್ಥರು ಬೇಸತ್ತಿದ್ದಾರೆ.

ಗ್ರಾಮದಲ್ಲಿ ಸಿಕ್ಕ ಸಿಕ್ಕವರ ಮೇಲೆ ಕೋತಿಗಳು ದಾಳಿ ನಡೆಸಿ, ಮಕ್ಕಳು, ಮಹಿಳೆಯರು ಹಾಗೂ ವಯೋವೃದ್ಧರನ್ನು ಕಚ್ಚಿ ಗಾಯಗೊಳಿಸಿವೆ. ಕೋತಿಗಳ ದಾಳಿಯಿಂದ ಓರ್ವ ಮಹಿಳೆಯ ಕೈಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಮಂಗಗಳ ಹಾವಳಿಗೆ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದು ಭಯಭೀತರಾಗಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಕೋತಿಗಳನ್ನು ಹಿಡಿದು ಬೇರೆಡೆಗೆ ಸ್ಥಳಾಂತರಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಮೀಸೆ ಪಾರ್ಥ ಆಗ್ರಹಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment