ಹಿರಿಯೂರು : ಯಲ್ಲದಕೆರೆ ಶುಶ್ರೂಷಾಧಿಕಾರಿ ಅಮಾನತು

 

ಚಿತ್ರದುರ್ಗ, ಎಪ್ರಿಲ್.01 :  ಅನಧಿಕೃತ ಗೈರು ಹಾಗೂ ಕರ್ತವ್ಯದ ವೇಳೆ ಪಾನಮತ್ತರಾಗಿ ಮೇಲಾಧಿಕಾರಿಗಳೊಂದಿಗೆ ಅನುಚಿತ ವರ್ತನೆ ತೋರಿದ ಯಲ್ಲದಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಶುಶ್ರೂಷಾಧಿಕಾರಿ ಎಸ್.ಸಿದ್ದೇಶ್ವರ ಅವರನ್ನು ಅಮಾನತುಗೊಳಿಸಿ ಜಿ.ಪಂ.ಸಿಇಓ ಎಸ್.ಜೆ.ಸೋಮಶೇಖರ್ ಆದೇಶಿಸಿದ್ದಾರೆ.

ಎಸ್.ಸಿದ್ದೇಶ್ವರ ಅವರಿಗೆ ಈ ಕುರಿತು ಹಲವು ಬಾರಿ ನೋಟಿಸ್ ನೀಡಲಾಗಿತ್ತು. ಮೇಲಾಧಿಕಾರಿಗಳು ಸೂಚನೆಗಳನ್ನು ಸಹ ನೀಡಿದ್ದರು. ಆದರೂ ಎಸ್.ಸಿದ್ದೇಶ್ವರ ಅವರ ವರ್ತನೆಯಲ್ಲಿ ಯಾವುದೇ ಬದಲಾವಣೆ ತೋರಲಿಲ್ಲ. ಆದ ಕಾರಣ ಆಡಳಿತಾಧಿಕಾರಿಗಳು ಶಿಸ್ತು ಕ್ರಮ ಕೈಗೊಳ್ಳುವಂತೆ ಶಿಫಾರಸ್ಸು ಮಾಡಿದ್ದರು. ಈ ಹಿನ್ನಲೆಯಲ್ಲಿ ಜಿ.ಪಂ.ಸಿಇಓ ಹಾಗೂ ಶಿಸ್ತು ಪ್ರಾಧಿಕಾರದ ಅಧಿಕಾರಿಗಳಾದ ಎಸ್.ಜೆ.ಸೋಮಶೇಖರ್ ಕೆ.ಸಿ.ಎಸ್(ಸಿ.ಸಿ.ಎ) ನಿಯಮಾವಳಿ-1957ರ ನಿಯಮ -10(1)ರ ಅನ್ವಯ ಇಲಾಖೆ ವಿಚಾರಣೆ ಕಾಯ್ದಿರಿಸಿ ಎಸ್.ಸಿದ್ದೇಶ್ವರ ಅವರನ್ನು ಸೇವೆಯಿಂದ ಅಮಾನತ್ತು ಮಾಡಿದ್ದಾರೆ.

suddionenews

Recent Posts

ದೇಶದ ಮೊದಲ ಹಿಂದೂ ಗ್ರಾಮಕ್ಕೆ ಶಂಕುಸ್ಥಾಪನೆ : ಈ ಗ್ರಾಮದ ವಿಶೇಷತೆ ಏನು ಗೊತ್ತಾ ?

  ಸುದ್ದಿಒನ್ ಮಧ್ಯಪ್ರದೇಶದ ಛತ್ತರ್‌ಪುರದಲ್ಲಿರುವ ಬಾಗೇಶ್ವರ ಧಾಮ ಪೀಠದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ಅವರು ಏಪ್ರಿಲ್ 2 ರಂದು…

2 hours ago

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ ; ಕಾರಣವೇನು..?

ಅಣ್ಣಾಮಲೈ ಅಂದ್ರೆನೇ ಅದೆಷ್ಟೋ ಜನ ಗಢಗಢ ಅಂತ ನಡುಗುತ್ತಾ ಇದ್ದರು. ಕರ್ನಾಟಕದ ರಿಯಲ್ ಸಿಂಗಂ ಆಗಿ ಘರ್ಜಿಸಿದ್ದರು. ಆದರೆ ಬಿಜೆಪಿಗೆ…

3 hours ago

ಚಿನ್ನ – ಬೆಳ್ಳಿ ಬೆಲೆ ಭಾರತದಲ್ಲಿ ಮಾತ್ರವಲ್ಲ ಜಾಗತಿಕ ಮಟ್ಟದಲ್ಲಿ ಇಳಿಕೆ ; ಕಾರಣವೇನು..? ಅಕ್ಷಯ ತೃತೀಯ ತನಕವೂ ಇಳಿಯಲಿದೆಯಾ..?

  ಚಿನ್ನ ಬೆಳ್ಳಿ ದರ ಏರಿಕೆಯತ್ತಲೇ ಸಾಗುತ್ತಿತ್ತು. ಇಂದು ಮಹಿಳೆಯರ ಚಿನ್ನದ ಕನಸಿಗೆ ಬೇಸರವನ್ನೇ ತಂದಿತ್ತು. ಇದೀಗ ದಿಢೀರನೇ ಚಿನ್ನ…

5 hours ago

ಸೃಜನಶೀಲ ಯುವ ಬರಹಗಾರರಿಗೆ ಆರ್ಥಿಕ ನೆರವು ನೀಡಿ : ಪ್ರೊ.ಮಲ್ಲೇಪುರಂ ಜಿ.ವೆಂಕಟೇಶ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ, ಮೊ : 84314 13188 ಸುದ್ದಿಒನ್, ಚಳ್ಳಕೆರೆ, ಏಪ್ರಿಲ್. 04…

5 hours ago

ಚಿತ್ರದುರ್ಗ : ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರ ವಿರೋಧಿಸಿ ಮುಸ್ಲಿಂರ ಮೌನ ಪ್ರತಿಭಟನೆ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 04 : ಸಂಸತ್ತಿನ ಉಭಯ ಸದನಗಳಲ್ಲಿ ವಕ್ಫ್ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಿರುವುದನ್ನು ವಿರೋಧಿಸಿ ಇಲ್ಲಿನ ದರ್ಜಿ…

6 hours ago

ಬೇಸಿಗೆಯ ನಡುವೆ ಮಳೆಯ ಅಬ್ಬರ; ಇನ್ನು ಎಷ್ಟು ದಿನ ಮುಂದುವರೆಯಲಿದೆ..!

ಬೇಸಿಗೆ ಇನ್ನು ಮುಗಿದಿಲ್ಲ. ಆದರೆ ಆಗಲೇ ಮಳೆ ಶುರುವಾಗಿದೆ. ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ತಣ್ಣನೆಯ ಗಾಳಿ ಬೀಸಿದಂತಾಗಿದೆ. ಇನ್ನು ಮಳೆರಾಯ…

7 hours ago