Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಬೆಂಬಲಿಗರಿಂದ ರಕ್ತ ಪತ್ರ: ಅಷ್ಟು ರಕ್ತ ಹರಿಸಿದ್ದು ಯಾಕೆ ಗೊತ್ತಾ..?

Facebook
Twitter
Telegram
WhatsApp

ಚಿತ್ರದುರ್ಗ: ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಮತ್ತೆ ಸಚಿವ ಸ್ಥಾನ ತಪ್ಪಿದೆ ಎನ್ನಲಾಗುತ್ತಿದೆ. ಇದು ಶಾಸಕಿಯ ಬೆಂಬಲಿಗರಿಗೆ ಅಸಮಾಧಾನ ಉಂಟು ಮಾಡಿದೆ. ಈ ಬಾರಿ ಅವರು ಸಚಿವರಾಗಿಯೇ ಆಗ್ತಾರೆ ಅನ್ನೋ ನಂಬಿಕೆ ಇತ್ತು. ಆದ್ರೆ ಕೊನೆ ಗಳಿಗೆಯಲ್ಲಿ ಮತ್ತೆ ನಿರಾಸೆಯಾಗಿದೆ.

ಈ ಬಾರಿಯೂ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಕೈತಪ್ಪುವ ಸಾಧ್ಯತೆ ಇದೆ. ಈ ವಿಚಾರ ತಿಳಿದ ಬೆನ್ನಲ್ಲೇ ಅವರ ಬೆಂಬಲಿಗರು ರಕ್ತ ಚಳುವಳಿ ಮಾಡಿದ್ದಾರೆ. ದಾವಣಗೆರೆಯ ಜಯದೇವ ವೃತ್ತದಲ್ಲಿ ರಕ್ತ ಚಳುವಳಿ ನಡೆಸಿದ್ದಾರೆ.

ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ರಕ್ತದಲ್ಲೇ ಪತ್ರ ಬರೆದಿದ್ದಾರೆ. ಸುಮಾರು 5 ಸಾವಿರ ಜನ ಈ ರಕ್ತ ಚಳುವಳಿಯಲ್ಲಿ ಭಾಗವಹಿಸಿದ್ದರು. ಹಿಂದುಳಿದ ಸಮಾಜಕ್ಕೆ ನ್ಯಾಯ ಸಿಗಲೇಬೇಕು ಎಂದು ಒತ್ತಾಯಿಸಿದ್ದಾರೆ. ಇದೆಲ್ಲಾ ಸಿಎಂ ಬಸವರಾಜ್ ಬೊಮ್ಮಾಯಿ‌ ಅವರಿಗೆ ಮತ್ತಷ್ಟು ತಲೆ ನೋವು ತರಿಸಿದೆ. ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಈ ಬಾರಿಯೂ ಸಚಿವ ಸ್ಥಾನ ಸಿಗದೇ ಹೋದಲ್ಲಿ, ಅವರ ಬೆಂಬಲಿಗರಿಂದ ಇನ್ಯಾವ ರೀತಿಯ ಹೋರಾಟ ನೋಡಬೇಕಾಗುತ್ತೋ ತಿಳಿಯದು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ಚಿನ ಶುಲ್ಕ ವಸೂಲಿ – ಶಿಕ್ಷಣ ಸಂಸ್ಥೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ : ಟಿ.ವೆಂಕಟೇಶ್

ಚಿತ್ರದುರ್ಗ : ಮೇ 21: ಜಿಲ್ಲೆಯಲ್ಲಿ ಶೈಕ್ಷಣಿಕ ಚಟುವಟಿಕೆಯಲ್ಲಿ ಸಕ್ರಿಯವಾಗಿರುವ ಹಲವು ಶಿಕ್ಷಣ ಸಂಸ್ಥೆಗಳು ಮಕ್ಕಳ ದಾಖಲಾತಿಗಾಗಿ ಮಾನವೀಯತೆ ಮರೆತು ಸರ್ಕಾರ ನಿಗಧಿಪಡಿಸಿದ್ದಕ್ಕಿಂತ ಹೆಚ್ಚಿನ ಶುಲ್ಕ ವಸೂಲಿ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು

ಜವಾಬ್ದಾರಿಯುತವಾಗಿ ಎಚ್ಚರಿಕೆಯಿಂದ ಮತ ಎಣಿಕೆಕಾರ್ಯ ನಿರ್ವಹಿಸಲು ಸೂಚನೆ : ಟಿ.ವೆಂಕಟೇಶ್

ಚಿತ್ರದುರ್ಗ : ಮೇ 21 : ಏಪ್ರಿಲ್ 26ರಂದು ನಡೆದ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಕಾರ್ಯವು ಜೂನ್ 04ರಂದು ನಗರದ ಸರ್ಕಾರಿ ವಿಜ್ಞಾನ ಕಾಲೇಜಿನ ನೂತನ ಕಟ್ಟಡದಲ್ಲಿ ನಡೆಯಲಿದ್ದು, ಚುನಾವಣೆಯ

ಬರ್ತ್ ಡೇ ಮುಗಿದು ವಾರವಾದರೂ ಬರ್ತಿವೆ ಗಿಫ್ಟ್ : ಅಷ್ಟೊಂದು ಸೀರೆಗಳನ್ನು ಸಂಗೀತಾಗೆ ಗಿಫ್ಟ್ ಮಾಡಿದ್ದು ಯಾರು..?

ಸಂಗೀತಾ ಶೃಂಗೇರಿ ಈಗ ಯಾರನ್ನೇ ಕೇಳಿದರೂ ಹೇಳುತ್ತಾರೆ. ಬಿಗ್ ಬಾಸ್ ನಲ್ಲಿ ತಮ್ಮದೇ ಆದ ವ್ಯಕ್ತಿತ್ವದಿಂದ ಗುರುತಿಸಿಕೊಂಡವರು. ಎದುರಾಳಿಗಳಿಗೆ ತಿರುಗೇಟು ಕೊಟ್ಟವರು. ಗೆದ್ದೆ ಗೆಲ್ಲುತ್ತಾರೆ ಎಂದುಕೊಂಡಿದ್ದಾಗಲೇ ಕೊನೆಯ ಮೆಟ್ಟಿಲಿನ ತನಕ ಹೋಗಿ ವಾಪಾಸ್ ಬಂದವರು.

error: Content is protected !!