Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರು | ತಾಲ್ಲೂಕಿನ ಈ ಊರುಗಳಲ್ಲಿ ಅಕ್ಟೋಬರ್ 29 ವಿದ್ಯುತ್ ವ್ಯತ್ಯಯ

---Advertisement---

 

 

ಚಿತ್ರದುರ್ಗ. ಅ.29: ಹಿರಿಯೂರು ಉಪವಿಭಾಗದ ವ್ಯಾಪ್ತಿಯ ಐಮಂಗಲ ಮತ್ತು  ಮಲ್ಲಪ್ಪನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಇದೇ ಅ.29ರಂದು ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಚಿತ್ರದುರ್ಗ 220/66/11 ಕೆವಿ ಎಸ್.ಆರ್.ಎಸ್ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಾಗೂ ಐಮಂಗಳ ಮತ್ತು ಮಲ್ಲಪ್ಪನಹಳ್ಳಿ 66/11 ಕೆ.ವಿ ವಿದ್ಯುತ್ ಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ಇರುವುದರಿಂದ ಅ.29ರಂದು ಬೆಳಿಗ್ಗೆ 10 ರಿಂದ ಸಂಜೆ 4ಗಂಟೆಯವರೆಗೆ ಐಮಂಗಳ ಮತ್ತು ಮಲ್ಲಪ್ಪನಹಳ್ಳಿ ವಿ.ವಿ.ಕೇಂದ್ರಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು: ಮೇಟಿಕುರ್ಕೆ, ಸೂರಗೊಂಡನಹಳ್ಳಿ, ಗುಯಿಲಾಳು, ಕಲ್ಲಹಟ್ಟಿ, ಭರಂಪುರ, ಕೆ.ಸಿ.ರೊಪ್ಪ, ಮರಡಿಹಳ್ಳಿ, ಐಮಂಗಳ, ಸಿ.ಎಸ್.ಹಳ್ಳಿ, ವದ್ದಿಕೆರೆ, ಮರಡಿದೇವಿಗೆರೆ, ದಾಸಣ್ಣನಮಾಳಿಗೆ, ಹುಲಿತೊಟ್ಟಿಲು, ತಾವಂದಿ, ಹರ್ತಿಕೋಟೆ, ಮಲ್ಲಪ್ಪನಹಳ್ಳಿ, ಗನ್ನಾಯಕನಹಳ್ಳಿ, ಕಳವಿಬಾಗಿ, ಕೋವೇರಹಟ್ಟಿ, ಹೊಸನಾಯಕರಹಟ್ಟಿ, ಸೊಂಡೆಕೆರೆ, ಯರಬಳ್ಳಿ, ವದ್ದಿಕೆರೆ ಗೊಲ್ಲಹಳ್ಳಿ, ಮರಡಿಹಳ್ಳಿ, ಎಂ.ಡಿ.ಕೋಟೆ, ಬುರುಜಿನರೊಪ್ಪ, ಪಾಲವ್ವನಹಳ್ಳಿ, ಸಿ.ಎಸ್ ಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಗ್ರಾಹಕರು ಸಹಕರಿಸಬೇಕು ಎಂದು ಹಿರಿಯೂರು ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...