Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜಿಲ್ಲಾಧಿಕಾರಿ ದಿವ್ಯಪ್ರಭು ಅವರಿಂದ ಧ್ವಜಾರೋಹಣ

---Advertisement---

 

ಚಿತ್ರದುರ್ಗ,(ಜ.26) :  74ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಗುರುವಾರ ರಾಷ್ಟ್ರಧ್ವಜರೋಹಣ ನೆರವೇರಿಸಿದರು.

ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಅವರು, ದೇಶ ನಮಗೆ ಏನು ಕೊಟ್ಟಿದೆ ಎನ್ನುವುದಕ್ಕಿಂತ ನಾವು ದೇಶಕ್ಕೆ ಏನು ಕೊಡುಗೆ ಕೊಟ್ಟಿದ್ದೇವೆ ಎಂಬ ಚಿಂತನೆ ಬೇಕು.  ಜನರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಸರ್ಕಾರದ ಎಲ್ಲ ರೀತಿಯ ಸೌಲಭ್ಯಗಳನ್ನು ವಿಳಂಬವಿಲ್ಲದೆ ತಲುಪಿಸಿದಲ್ಲಿ ಅದೇ ನಾವು ದೇಶಕ್ಕೆ ಕೊಡುವ ಗೌರವ. ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವ ಮೂಲಕ ಜಿಲ್ಲೆ, ರಾಜ್ಯ ಹಾಗೂ ದೇಶವನ್ನು ಸದೃಢಗೊಳಿಸುವಲ್ಲಿ ಎಲ್ಲ ಅಧಿಕಾರಿ, ಸಿಬ್ಬಂದಿಗಳು ಕೊಡುಗೆ ನೀಡಬೇಕು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ, ಉಪವಿಭಾಗಾಧಿಕಾರಿ ಆರ್.ಚಂದ್ರಯ್ಯ, ಆಹಾರ ಇಲಾಖೆ ಜಂಟಿ ನಿರ್ದೇಶಕ ಮಧುಸೂಧನ್, ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕ ಸತೀಶ್ ರೆಡ್ಡಿ ಸೇರಿದಂತೆ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...