Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೊಳಲ್ಕೆರೆ ಏ.20 ರಂದು 13 ನಾಮಪತ್ರ ಸಲ್ಲಿಕೆ:  ಒಟ್ಟು 19  ಅಭ್ಯರ್ಥಿಗಳಿಂದ 23  ನಾಮಪತ್ರ ಸಲ್ಲಿಕೆ

Facebook
Twitter
Telegram
WhatsApp

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ, ಸುದ್ದಿಒನ್ ನ್ಯೂಸ್, (ಏ.20) :
2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾದ ಏಪ್ರಿಲ್ 20 ರಂದು ಹೊಳಲ್ಕೆರೆ ಮತಕ್ಷೇತ್ರದಲ್ಲಿ 13 ನಾಮಪತ್ರ ಸಲ್ಲಿಕೆಯಾಗಿವೆ.

ಭಾರತೀಯ ರಾಷ್ಟ್ರೀಯ ಕಾಂಗ್ರೇಸ್ ಪಕ್ಷದಿಂದ ಹೆಚ್.ಆಂಜನೇಯ,
ಸಮಾಜವಾದಿ ಪಕ್ಷದಿಂದ ಪಿ.ಎಸ್.ಜಯಪ್ಪ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಎಂ.ಎಸ್.ರಘುವೀರ ವರ್ಮ,
ಬಹುಜನ ಸಮಾಜ ಪಕ್ಷದಿಂದ ಕೆ.ಎನ್.ದೊಡ್ಡಹೊಟ್ಟೆಪ್ಪ,
ಜೈ ಮಹಾ ಭಾರತ ಪಕ್ಷದಿಂದ ಪಕ್ರಾಶ್.ಹೆಚ್, ಪಕ್ಷೇತರ ಅಭ್ಯರ್ಥಿಗಳಾಗಿ ಆಂಜನೇಯ, ಅಪ್ಪಾಜಿ ಎ ಚನ್ನಬಸವಣ್ಣನವರು, ಹನುಮಂತಪ್ಪ ಡಿ, ಮಂಜುನಾಥ ಸ್ವಾಮಿ ಟಿ, ಮಹೇಶ್ ಕುಮಾರ್.ಎಮ್.ಪಿ, ಟಿ.ತಿಪ್ಪೇಸ್ವಾಮಿ,
ನಿರಂಜನ.ಎ.ಡಿ ಸೇರಿದಂತೆ ಹನುಮಂತಪ್ಪ.ಬಿ ನಾಮತ್ರ ಸಲ್ಲಿಸಿದ್ದಾರೆ.

ಇದುವರೆವಿಗೂ ಒಟ್ಟು 19 ಅಭ್ಯರ್ಥಿಗಳು 23 ನಾಮಪತ್ರ ಸಲ್ಲಿಸಿದ್ದಾರೆ. ಭಾರತೀಯ ಜನತಾ ಪಕ್ಷದಿಂದ ಎಂ.ಚಂದ್ರಪ್ಪ 2, ಭಾರತೀಯ ರಾಷ್ಟ್ರೀಯ ಕಾಂಗ್ರೇಸ್ ಪಕ್ಷದಿಂದ  ಹೆಚ್.ಆಂಜನೇಯ 2,  ಪಕ್ಷೇತರ ಅಭ್ಯರ್ಥಿಯಾಗಿ ಡಾ.ಎಲ್.ಜಯಸಿಂಹ 2, ಸಮಾಜವಾದಿ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಪಿ.ಎಸ್.ಜಯಪ್ಪ 2 ಸೇರಿದಂತೆ, ಉತ್ತಮ ಪ್ರಜಾಕೀಯ ಪಕ್ಷದ ರಾಜು ಈ, ಆಮ್ ಆದ್ಮಿ ಪಕ್ಷದ ಮಹಾಂತೇಶ್.ಸಿ.ಯು, ಜ್ಯಾತ್ಯಾತೀತ ಜನತಾ ದಳದ  ಎಸ್.ಆರ್.ಇಂದ್ರಜಿತ್ ನಾಯ್ಕ್ , ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಎಂ.ಎಸ್.ರಘುವೀರ ವರ್ಮ, ಬಹುಜನ ಸಮಾಜ ಪಕ್ಷದ ಕೆ.ಎನ್.ದೊಡ್ಡಹೊಟ್ಟೆಪ್ಪ, ಜೈ ಮಹಾ ಭಾರತ ಪಕ್ಷದಿಂದ ಪಕ್ರಾಶ್.ಹೆಚ್, ಪಕ್ಷೇತರ ಅಭ್ಯರ್ಥಿಗಳಾಗಿ ಜಿ.ಈ.ಉಮಾಪತಿ, ಆಂಜನೇಯ, ಅಪ್ಪಾಜಿ ಎ ಚನ್ನಬಸವಣ್ಣನವರು, ಹನುಮಂತಪ್ಪ ಡಿ, ಮಂಜುನಾಥ ಸ್ವಾಮಿ ಟಿ, ಮಹೇಶ್ ಕುಮಾರ್.ಎಮ್.ಪಿ, ಟಿ.ತಿಪ್ಪೇಸ್ವಾಮಿ,  ನಿರಂಜನ.ಎ.ಡಿ ಸೇರಿದಂತೆ ಹನುಮಂತಪ್ಪ.ಬಿ  ತಲಾ ಒಂದು ನಾಮಪತ್ರ ಸಲ್ಲಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

ಪ್ರಜ್ವಲ್ ರೇವಣ್ಣ ಜೊತೆ ವಿಡಿಯೋದಲ್ಲಿದ್ದ ಮಹಿಳಾ ಅಧಿಕಾರಿಗಳಿಗೂ ಸಂಕಷ್ಟ : ಎಸ್ಐಟಿಯಿಂದ ನೋಟೀಸ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋದಲ್ಲಿ ಸರ್ಕಾರಿ ಅಧಿಕಾರಿಗಳು ಕೂಡ ಇರುವುದು ಗಮನಕ್ಕೆ ಬಂದಿದೆ. ಪೊಲೀಸ್ ಅಧಿಕಾರಿ, ಅರಣ್ಯಾಧಿಕಾರಿ, ಬೆಂಗಳೂರಿನ ಎಇಇ ಫೋಟೋ, ವಿಡಿಯೋಗಳು ವೈರಲ್ ಆಗಿದ್ದವು. ಇದೀಗ ಅವರಿಗೆಲ್ಲಾ ಟೆನ್ಶನ್ ಶುರುವಾಗಿದೆ. ಎಸ್ಐಟಿ

ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಳಗಾವಿ , ಮೇ 05 : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದು, ಈ ಚುನಾವಣೆ ಎರಡನೇ ಸ್ವಾತಂತ್ರ್ಯ

error: Content is protected !!