ಹೊಳಲ್ಕೆರೆ : ಬ್ರಹ್ಮಪುರದಲ್ಲಿ ವಿಜೃಂಭಣೆಯಿಂದ ಜರುಗಿದ ಬಸವೇಶ್ವರಸ್ವಾಮಿ ಜಾತ್ರಾ ಮಹೋತ್ಸವ

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಹೊಳಲ್ಕೆರೆ, ಮಾರ್ಚ್. 01 : ತಾಲ್ಲೂಕಿನ ತಾಳ್ಯ ಹೋಬಳಿಯ ಬ್ರಹ್ಮಪುರ(ದಗ್ಗೆ)ದಲ್ಲಿ ಬಸವೇಶ್ವರಸ್ವಾಮಿ ಜಾತ್ರಾ ಮಹೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.

ಫೆ.26 ರಿಂದ ಆರಂಭಗೊಂಡ ಜಾತ್ರಾ ಮಹೋತ್ಸವದಲ್ಲಿ ಅಭಿಷೇಕ, 101 ಪೂಜೆಗಳು, ಗಂಗಾಪೂಜೆ, ಧ್ವಜಾರೋಹಣ, ಕಂಕಣಧಾರಣೆ, ಉತ್ಸವಗಳು, ಕೆಂಡದಾರ್ಚನೆ, ಕತ್ತಿ ಪವಾಡ, ಧೂಳು ಉತ್ಸವ, ಹೂವಿನ ಪಲ್ಲಕ್ಕಿ ಉತ್ಸವ ಅದ್ದೂರಿಯಾಗಿ ನೆರವೇರಿತು.

ಶನಿವಾರ ಓಕಳಿ, ಶನಿ ಮಹಾತ್ಮೆ ಪುರಾಣ, ಕಾಶಿಕಡಲೆಯೊಂದಿಗೆ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಬ್ರಹ್ಮಪುರ ಹಾಗೂ ಸುತ್ತಮುತ್ತಲಿನ ಅಪಾರ ಭಕ್ತರು ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ ಶ್ರದ್ದಾ ಭಕ್ತಿ ಸಮರ್ಪಿಸಿದರು.

suddionenews

Recent Posts

ವೀರ ಚಂದ್ರಹಾಸ” ಸಿನಿಮಾ ಟ್ರೇಲರ್ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಏಪ್ರಿಲ್. 05 : ಕನ್ನಡದ ಸೃಜನಶೀಲ ಸಂಗೀತ ನಿರ್ದೇಶಕ ರವಿ ಬಸ್ರೂರು ಅವರ ನಿರ್ದೇಶನದ ಯಕ್ಷಗಾನ ಕಲೆ ಆಧಾರಿತ…

8 minutes ago

ಸೂರಿಗಾಗಿ ಸಮರ : ಕಮ್ಯುನಿಸ್ಟ್ ಪಕ್ಷದಿಂದ ಪಿಡಿಒಗಳಿಗೆ ಮನವಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.…

38 minutes ago

ಸಧೃಡ ಸಮಾಜ ನಿರ್ಮಾಣವೇ ಶಿಕ್ಷಕರ ಧ್ಯೇಯ : ಡಾ.ಬಿ.ಸಿ.ಅನಂತರಾಮು

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.…

47 minutes ago

ಜಾತಿಯತೆ ನಿರ್ಮೂಲನೆಯಾಗುವತನಕ ಭಾರತದ ಉದ್ದಾರ ಸಾಧ್ಯವಿಲ್ಲ…!

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.…

57 minutes ago

ಶೋಷಿತ ಸಮುದಾಯಗಳಿಗೆ ಧ್ವನಿ ನೀಡಿದ ಧೀಮಂತ ನಾಯಕ “ಬಾಬೂಜಿ” : ಸಚಿವ ಡಿ.ಸುಧಾಕರ್

  ಚಿತ್ರದುರ್ಗ. ಏ.05: ಡಾ.ಬಾಬು ಜಗಜೀವನ್ ರಾಮ್ ಅವರದು ಎಂದೆಂದಿಗೂ ನೆನಪಿನಲ್ಲಿ ಉಳಿಯುವಂತಹ ವ್ಯಕ್ತಿತ್ವ. ಅವರು ಕೇವಲ ರಾಜಕಾರಣಿ ಅಲ್ಲ,…

1 hour ago

ಬಿ.ವೈ.ವಿಜಯೇಂದ್ರರನ್ನ ವಶಕ್ಕೆ ಪಡೆದ ಪೊಲೀಸರು ; ಕಾಂಗ್ರೆಸ್ ವಿರುದ್ಧ ವಾಗ್ದಾಳಿ..!

ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಅವರ ಆತ್ಮಹತ್ಯೆಗೆ ನ್ಯಾಯ ಸಿಗಬೇಕು, ಕಾಂಗ್ರೆಸ್ ಶಾಸಕರಾದ ಪೊನ್ನಣ್ಣ, ಮಂಥರ್ ಗೌಡ ಅವರ…

1 hour ago