Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಹೊಳಲ್ಕೆರೆ | ಮರಕ್ಕೆ ಬೊಲೇರೋ ವಾಹನ ಡಿಕ್ಕಿ ; ಇಬ್ಬರು ಸಾವು..!

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188

 

ಸುದ್ದಿಒನ್, ಹೊಳಲ್ಕೆರೆ, ಜನವರಿ. 06 : ರಸ್ತೆಯ ಪಕ್ಕದ ಮರಕ್ಕೆ ಬೊಲೆರೋ ವಾಹನ ಡಿಕ್ಕಿಯಾದ ಪರಿಣಾಮ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಅಂದನೂರು ಸಮೀಪ ಅಪಘಾತ ಸಂಭವಿಸಿದೆ.

ಭೀಕರ ಅಪಘಾತದಲ್ಲಿ ಕಲ್ಲವ್ವ ನಾಗತಿಹಳ್ಳಿಯ ಅರುಣ್(32), ಹನುಮಂತ(32) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಅಡಕೆ ಲೋಡ್ ಇಳಿಸಿ ವಾಪಸ್ ಬರುವಾಗ ಅಪಘಾತ ಸಂಭವಿಸಿದೆ.

ದಾವಣಗೆರೆ ತಾಲೂಕಿನ ಅಣಜಿ ಗ್ರಾಮದಿಂದ ವಾಪಸ್ ಬರುವಾಗ ಚಾಲಕನ ನಿಯಂತ್ರಣ ತಪ್ಪಿದ ಬೊಲೇರೊ ಮರಕ್ಕೆ ಡಿಕ್ಕಿಯಾಗಿದೆ. ವಾಹನದಲ್ಲಿದ್ದ ಆರು ಕಾರ್ಮಿಕರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಗೊಂಡವರನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಚಿಕ್ಕಜಾಜೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಫಾತ ಸಂಭವಿಸಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now