ಹೊಳಲ್ಕೆರೆ | ಕೃಷಿ ಹೊಂಡದಲ್ಲಿ ಬಿದ್ದು ಸಹೋದರರು ಸಾವು

 

 

ಸುದ್ದಿಒನ್, ಹೊಳಲ್ಕೆರೆ, ಮಾರ್ಚ್. 06 : ತಾಲ್ಲೂಕಿನ ನೆಲ್ಲಿಕಟ್ಟೆ ಗ್ರಾಮದ ಕೃಷಿ ಹೊಂಡದಲ್ಲಿ ಗುರುವಾರ ಸಹೋದರರಿಬ್ಬರು ಮೃತಪಟ್ಟಿದ್ದಾರೆ. ನೆಲ್ಲಿಕಟ್ಟೆ ಗ್ರಾಮದ ನಾಗರಾಜ (35), ಶ್ರೀನಿವಾಸ್ (40) ಈಜಾಡಲು ಕೃಷಿ ಹೊಂಡಕ್ಕೆ ಇಳಿದಿದ್ದ ಸಂದರ್ಭ ದುರ್ಘಟನೆ ಸಂಭವಿಸಿದೆ. ನೆಲ್ಲಿಕಟ್ಟೆ ಗ್ರಾಮದ ಅಜ್ಜಪ್ಪ ಎಂಬುವರ ಜಮೀನಿನ ಕೃಷಿ ಹೊಂಡವಾಗಿದ್ದು, ಈ ಸಂಬಂಧ ಚಿತ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

suddionenews

Recent Posts

ಈ ರಾಶಿಯ ಇಂಜಿನಿಯರ್ ಪದವಿ ಪಡೆದವರಿಗೆ ಉದ್ಯೋಗ ಪ್ರಾಪ್ತಿ, ವಿದೇಶ ಯೋಗ

ಈ ರಾಶಿಯ ಇಂಜಿನಿಯರ್ ಪದವಿ ಪಡೆದವರಿಗೆ ಉದ್ಯೋಗ ಪ್ರಾಪ್ತಿ, ವಿದೇಶ ಯೋಗ, ಗುರುವಾರದ ರಾಶಿ ಭವಿಷ್ಯ 27 ಮಾರ್ಚ್ 2025…

36 minutes ago

ನಾಳೆಯಿಂದ ಎರಡು ದಿನಗಳ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಹೊಳಲ್ಕೆರೆ ಸಜ್ಜು

ಸುದ್ದಿಒನ್, ಹೊಳಲ್ಕೆರೆ, ಮಾರ್ಚ್. 26 : ಗಣಪತಿಯ ಧಾರ್ಮಿಕ ಸ್ಥಳವಾದ ಹೊಳಲ್ಕೆರೆಯಲ್ಲಿ ನಾಳೆಯಿಂದ ( ಗುರುವಾರ) ಎರಡು ದಿನಗಳ ಕಾಲ…

8 hours ago

ನಾಳೆ ಮಾನವ ಹಕ್ಕು ಆಯೋಗದ ಅಧ್ಯಕ್ಷರ ಭೇಟಿ : ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಹಾಗೂ ವಿಚಾರಣೆ

    ಚಿತ್ರದುರ್ಗ. ಮಾರ್ಚ್26 :  ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳಲ್ಲಿ ನೊಂದವರಿಗೆ ಸೂಕ್ತ…

8 hours ago

ನಾಗರಾಜ್ ಅವರಿಗೆ ಸಮಾಜ ಸೇವಾ ರತ್ನ ಮತ್ತು ಬಡವರ ಆಶಾಕಿರಣ ಪ್ರಶಸ್ತಿ ಪ್ರದಾನ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…

9 hours ago

6 ವರ್ಷಗಳ ಕಾಲ ಬಿಜೆಪಿಯಿಂದ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ..!

  ಸುದ್ದಿಒನ್, ಬೆಂಗಳೂರು, ಮಾರ್ಚ್. 26 :  ಬಿಜೆಪಿಯ ಶಿಸ್ತು ಸಮಿತಿ ಸಾಕಷ್ಟು ಬಾರೀ ಎಚ್ಚರಿಕೆಯನ್ನು ನೀಡಿದರು ಸಹ ಎಚ್ಚೆತ್ತುಕೊಳ್ಳದೆ…

11 hours ago

ಸಿದ್ದರಾಮಯ್ಯ ನಿರ್ಧಾರಕ್ಕೆ ಧಾರವಾಡ ಹೈಕೋರ್ಟ್ ತಡೆ‌‌‌‌‌‌…!

ಹುಬ್ಬಳ್ಳಿ; ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆಯ ಜಾಗದಲ್ಲಿ ಕಾಂಗ್ರೆಸ್ ಕಚೇರಿ ನಿರ್ಮಾಣ ಮಾಡಲು ಸರ್ಕಾರ ಅನುಮತಿ ನೀಡಿತ್ತು. ಆದರೆ…

11 hours ago