Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೊಳಲ್ಕೆರೆ – ಹೊಸದುರ್ಗ ತಾಲ್ಲೂಕಿನ ಈ ಊರುಗಳಲ್ಲಿ ನವೆಂಬರ್ 29 ರಂದು ವಿದ್ಯುತ್ ವ್ಯತ್ಯಯ

Facebook
Twitter
Telegram
WhatsApp

ಚಿತ್ರದುರ್ಗ ನ.20 :  ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿ ಮಧುರೆ, ರಾಮಗಿರಿ, ಹೊಳಲ್ಕೆರೆ, ಹಾಲುರಾಮೇಶ್ವರ, ಹೊಸದುರ್ಗ, ಮಾಡದಕೆರೆ, ನಿರಗುಂದ, ಬಾಗೂರು, ಕಂಚೀಪುರ, ಮತ್ತೋಡು, ಗರಗ, ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ನ.29ರಂದು ತ್ರೈಮಾಸಿಕ ನಿರ್ವಹಣಾ ಕಾರ್ಯ ಜರಗಲಿದೆ.

ಈ ಹಿನ್ನಲೆಯಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಈ ವಿದ್ಯುತ್ ವಿತರಣಾ ಕೇಂದ್ರ ಜಾಲದಲ್ಲಿ ಬರುವ ಎಲ್ಲಾ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಾಯವಾಗಲಿದೆ. ಗ್ರಾಹಕರು ಸಹಕರಿಬೇಕು ಎಂದು ಬೆಸ್ಕಾಂ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

ಆದಷ್ಟು ಬೇಗ ಸತ್ಯ ಹೊರಬರಲಿದೆ ಎಂದು ಪೋಸ್ಟ್ ಹಾಕಿ ಕಮೆಂಟ್ ಆಫ್ ಮಾಡಿದ ಪ್ರಜ್ವಲ್ ರೇವಣ್ಣ..!

ಬೆಂಗಳೂರು: ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಸೀದಾ ಜರ್ಮನಿ ಪ್ರವಾಸಕ್ಕೆ ಹೊರಟಿದ್ದರು. ವಿಚಾರ ದೊಡ್ಡದಾದ ಕೂಡಲೇ ಎಚ್ಚೆತ್ತ ರಾಜ್ಯ ಸರ್ಕಾರ, ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿತ್ತು. ಎಸ್ಐಟಿ

ಹೆಚ್ಚಾದ ಬಿಸಿಲು ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ರಕ್ಷಿಸಿಕೊಳ್ಳಿ : ವಿ.ಎ.ಪ್ರಕಾಶ್‍ರೆಡ್ಡಿ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 01 : ಈ ವರ್ಷದ ಬೇಸಿಗೆ ಬಿಸಿಲು ಅತಿಯಾಗಿರುವುದರಿಂದ ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ಬೆಳಿಗ್ಗೆ ಆರು

error: Content is protected !!