ಹೊಳಲ್ಕೆರೆ : ಹತ್ತನೇ ಸುತ್ತಿನ ಮತ ಎಣಿಕೆಯಲ್ಲಿ ಕಾಂಗ್ರೆಸ್ ನ ಹೆಚ್. ಆಂಜನೇಯ ಮುನ್ನಡೆ

ಚಿತ್ರದುರ್ಗ, (ಮೇ.13) : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ- 2023ರ ಹಿನ್ನಲೆಯಲ್ಲಿ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಇಂದು ನಗರದ ಸರ್ಕಾರಿ ವಿಜ್ಞಾನ ಕಾಲೇಜು ಹೊಸಕಟ್ಟಡದಲ್ಲಿ ಮತ ಎಣಿಕೆ ನಡೆಯುತ್ತಿದೆ.

ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಹತ್ತನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಎಂ. ಚಂದ್ರಪ್ಪ ಅವರಿಗಿಂತಲೂ ಕಾಂಗ್ರೆಸ್ ಅಭ್ಯರ್ಥಿ ಹೆಚ್. ಆಂಜನೇಯ ಅವರು 387 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.

congress – 39051
BJP – 39438

Leave a Reply

Your email address will not be published. Required fields are marked *

error: Content is protected !!