Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹೊಳಲ್ಕೆರೆ | ಬಾರದ ಮಳೆ ; ಕತ್ತೆಗಳ ಮೆರವಣಿಗೆ

---Advertisement---

 

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಜೂ. 28 : ಜಿಲ್ಲೆಯ ಹೊಳಲ್ಕೆರೆ ತಾಲೂಕು ಉಪ್ಪರಿಗೆನಹಳ್ಳಿಯಲ್ಲಿ ಮಳೆ ಬಾರದ ಹಿನ್ನೆಲೆಯಲ್ಲಿ ಭಾನುವಾರ ಗ್ರಾಮದಲ್ಲಿ ಕತ್ತೆಗಳ ಮೆರವಣಿಗೆ ಮಾಡಲಾಯಿತು.

ಈಗ ಮಳೆ ಬರಬೇಕಾಗಿತ್ತು ಆದರೆ ವರುಣ ನಮ್ಮ ಮೇಲೆ ಕೃಪೆಯನ್ನು ತೋರಲಿಲ್ಲ ಈ ಹಿನ್ನಲೆಯಲ್ಲಿ ನಮ್ಮ ಅಜ್ಜಂದಿರ ಕಾಲದಲ್ಲಿ ಮಳೆ ಬಾರದಿದ್ದಾಗ ಕಪ್ಪೆ, ಹಾಗೂ ಕತ್ತೆಗಳ ಮದುವೆಯನ್ನು ಮಾಡಿದರೆ ಮಳೆ ಬರುತ್ತದೆ ಎಂಬ ನಂಬಿಕೆ ಈ ಹಿನ್ನಲೆಯಲ್ಲಿ ಇಂದು ಹೊಳಲ್ಕೆರೆ ತಾಲೂಕು ಉಪ್ಪರಿಗೆನಹಳ್ಳಿಯಲ್ಲಿ ಕತ್ತೇಗಳ ಮದುವೆಯನ್ನು ಮಾಡುವುದರ ಮೂಲಕ ವರುಣನ ಕೃಪೆಯನ್ನು ಕೊರಲಾಯಿತು.

ಈ ಸಂದರ್ಭದಲ್ಲಿ ಗುಡಿಗೌಡ್ರು ತಿಪ್ಪೇಸ್ವಾಮಿ ಮಹೇಶ್ ಮನು ಪ್ರದೀಪ್ ರಂಗಸ್ವಾಮಿ ಬಸವರಾಜ್ ಕೆಂಚಪ್ಪ ಶಿವಮೂರ್ತಿ ಸಂತೋಷ್ ರಂಗನಾಥ್ ರವಿಕುಮಾರ್ ಭಾಗವಹಿಸಿದ್ದರು, ಗ್ರಾಮಸ್ಥರ ನೇತೃತ್ವದಲ್ಲಿ ಗ್ರಾಮದಲ್ಲಿ ಕತ್ತೇಗಳ ಮದುವೆಯನ್ನು ಮಾಡಿ ಮೆರವಣಿಗೆ ಮಾಡಲಾಯಿತು

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now