ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ ಏ. 04 : ಪಟ್ಟಣದ ಮಂಜುನಾಥ ಸ್ಕೂಲ್ ರಸ್ತೆಯಲ್ಲಿನ ಹರಿಮತಿ ಚೌಡೇಶ್ವರಿ ಅಮ್ಮನವರ ಜೀರ್ಣೋದ್ದಾರ ಟ್ರಸ್ಟ್‍ವತಿಯಿಂದ ಶ್ರೀ ಹರಿಮತಿ ಚೌಡೇಶ್ವರಿ ಅಮ್ಮನವರ ಜಾತ್ರೋತ್ಸವವೂ ಏಪ್ರಿಲ್ ಆರು ಮತ್ತು ಏಳು ರಂದು ಜರಗಲಿದೆ ಎಂದು ಟ್ರಸ್ಟ್‍ನ ಅಧ್ಯಕ್ಷರಾದ ಎಂ.ಸತೀಶ್ ಕುಮಾರ್ ತಿಳಿಸಿದ್ದಾರೆ.

ಏ. 06 ರಂದು ಮದುವಣಗಿತ್ತಿ ಕಾರ್ಯಕ್ರಮ, ಏ. 07 ರಂದು ಕೆಂಡೋತ್ಸವ, ಅಗ್ನಿಕುಂಡ ಇದರ ಪೂಜಾ ಕಾರ್ಯಗಳನ್ನು ವೇದಬ್ರಹ್ಮ ಪುರೋಹಿತರು ಪುನೀತ್ ಶಾಸ್ತ್ರೀಜಿಯವರು ನಡೆಸಿಕೊಡುವರು. ಹಾಗೂ ಬೇರೆ ಎಲ್ಲಾ ಕಾರ್ಯಗಳನ್ನು ಭಕ್ತರು ಹಾಗೂ ಆಡಳಿತ ಮಂಡಳಿಯವರು ನಡೆಸಿ ಕೂಡಲಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










