Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹೊಳಲ್ಕೆರೆ: ರಾಮಗಿರಿ ಕ್ರಾಸ್ ಬಳಿ ಭೀಕರ ಅಪಘಾತ

---Advertisement---

 

ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನಲ್ಲಿ ಇತ್ತೀಚಿನ ವರ್ಷಗಳಲ್ಲಿ ಹಲವು ಭೀಕರ ರಸ್ತೆ ಅಪಘಾತಗಳು ವರದಿಯಾಗುತ್ತಿವೆ.ಹೊಳಲ್ಕೆರೆ ಸಮೀಪದ ರಾಮಗಿರಿ ಕ್ರಾಸ್ ಬಳಿ ಭೀಕರ ಅಪಘಾತ ಸಂಭವಿಸಿದೆ.

ಖಾಸಗಿ ಬಸ್ ಎತ್ತಿನ ಗಾಡಿಗೆ ಹಿಂಬದಿಯಿಂದ ಡಿಕ್ಕಿಹೊಡೆದಿದ್ದು ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದಾನೆ, ಐದಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ‌‌ದೇವರ ಹೊಳೆ ಪೂಜೆ ಮುಗಿಸಿ ವಾಪಸು ತೆರಳುವಾಗ ಈ ಅಪಘಾತ ಸಂಭವಿಸಿದೆ‌.ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ರಾಮಗಿರಿ ಕ್ರಾಸ್ ಬಳಿ ಈ ದುರ್ಘಟನೆ ಸಂಭವಿಸಿದೆ.

ಮೃತ ವ್ಯಕ್ತಿ ಗುಂಡಿಮಡು ಗೊಲ್ಲರಹಟ್ಟಿಯ ನಿವಾಸಿಯಾಗಿದ್ದು,
ಚಂದ್ರ, ಕಾಟಪ್ಪ ನಾಗೇಂದ್ರ ಸೇರಿದಂತೆ ಇತರರಿಗೆ ಗಂಭೀರ ಗಾಯಗಳಾಗಿವೆ. ಗಂಭೀರ ಗಾಯಳುಗನ್ನು ಹೆಚ್ಚಿನ ಚಿಕಿತ್ಸೆಗೆ ಚಿತ್ರದುರ್ಗ ಹಾಗೂ ಶಿವಮೊಗ್ಗ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.
ಹೊಳಲ್ಕೆರೆ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...