Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಮಳೆ ಕಾರಣಕ್ಕೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ…!

---Advertisement---

ಸುದ್ದಿಒನ್, ಡಿಸೆಂಬರ್. 03 :  ಫೆಂಗಸ್ ಸೈಕ್ಲೋನ್ ಕಾರಣಕ್ಕೆ ಚಿತ್ರದುರ್ಗ ಜಿಲ್ಲಾದ್ಯಂತ ಎಡೆಬಿಡದೆ ಸುರಿಯುತ್ತಿರುವ ಮಳೆ ಕಾರಣ ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಿಸಲಾಗಿದೆ.

ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಿಗೆ ಮಂಗಳವಾರ ಒಂದು ದಿನದ ಮಟ್ಟಿಗೆ ರಜೆ ಘೋಷಿಸಲಾಗಿದೆ.

ಮಳೆಯಿಂದ ಮಕ್ಕಳಿಗೆ ಸಮಸ್ಯೆಯಾಗದಿರಲಿ ಎಂಬ ಕಾರಣಕ್ಕೆ ಜಿಲ್ಲಾಧಿಕಾರಿ ತುರ್ತು ಸೂಚನೆ ಮೇರೆಗೆ ಈ ಆದೇಶ ಮಾಡಲಾಗಿದೆ. ಈ ದಿನ ಪಾಠವನ್ನು ಮುಂದಿನ ಎರಡು ಶನಿವಾರ ಪೂರ್ಣ ಶಾಲೆ ನಡೆಸುವ ಮೂಲಕ ಸರಿದೂಗಿಸುವಂತೆ ಡಿಡಿಪಿಐ ಮಂಜುನಾಥ ಆದೇಶದಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment