Connect with us

Hi, what are you looking for?

ಪ್ರಮುಖ ಸುದ್ದಿ

ಚಿತ್ರದುರ್ಗ : ಕುರುಬ ಸಮುದಾಯವನ್ನು ಎಸ್.ಟಿ.ಗೆ ಸೇರ್ಪಡೆಗೊಳಿಸುವಂತೆ ಕಾಗಿನೆಲೆ ಕನಕ ಗುರುಪೀಠ ದಿಂದ ಹೊರಟ ಪಾದಯಾತ್ರೆ ರಾಜಧಾನಿಯನ್ನು ತಲುಪುವ ಮುನ್ನವೇ ವಿಧಾನಸೌಧದಲ್ಲಿ ಎಸ್ಟಿ ಮೀಸಲು ಸದ್ದು ಮೊಳಗಲಿದೆ. ಕಾಗಿನೆಲೆಯಿಂದ ನಿರಂಜನಾನಂದಪುರಿ, ಈಶ್ವರಾನಂದಪುರಿ ಸ್ವಾಮೀಜಿ...

ಪ್ರಮುಖ ಸುದ್ದಿ

ನವದೆಹಲಿ : ರೈತರು 100 ಕಿ.ಮೀ ಟ್ರಾಕ್ಟರ್ ಪೆರೇಡ್ ನಡೆಸಲು ರ್ಯಾಲಿಗೆ ದೆಹಲಿ ಪೊಲೀಸರು ಅವಕಾಶ ನೀಡಿದ್ದಾರೆ. ಈ ನಿಟ್ಟಿನಲ್ಲಿ ದೇಶದ ರಾಜಧಾನಿ ದೆಹಲಿಯ ಗಾಜಿಪುರ, ಸಿಂಗು ಮತ್ತು ಟಿಕ್ರಿ ಗಡಿಗಳಲ್ಲಿ ಬ್ಯಾರಿಕೇಡ್‌ಗಳನ್ನು ತೆರವುಗೊಳಿಸಿದ್ದು, ಗುರುವಾರ...

ಪ್ರಮುಖ ಸುದ್ದಿ

ಬೆಂಗಳೂರು :ನಾಳೆ ನಡೆಯಬೇಕಿದ್ದ 2019ನೇ ಸಾಲಿನ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ದಿಢೀರನೆ ಮುಂದೂಡಲಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆಗಳು ಕೆಲವೊಂದು ದುಷ್ಕರ್ಮಿಗಳ ಕೈಸೇರಿರುವುದು ತಿಳಿದುಬಂದಿರುವ ಹಿನ್ನೆಲೆಯಲ್ಲಿ, ಜ.24 ರಂದು ನಡೆಯಬೇಕಾಗಿದ್ದ...

ಪ್ರಮುಖ ಸುದ್ದಿ

ಚಿತ್ರದುರ್ಗ : ಕುರುಬ ಸಮುದಾಯವನ್ನು ಎಸ್.ಟಿ.ಗೆ ಸೇರ್ಪಡೆಗೊಳಿಸುವಂತೆ ಕಾಗಿನೆಲೆ ಕನಕ ಗುರುಪೀಠದಿಂದ ರಾಜಧಾನಿ ಬೆಂಗಳೂರಿಗೆ ಹೊರಟಿರುವ ಎಸ್.ಟಿ.ಮೀಸಲಾತಿ ಹೋರಾಟ ಪಾದಯಾತ್ರೆಯನ್ನು ಶನಿವಾರ ಐತಿಹಾಸಿಕ ಚಿತ್ರದುರ್ಗ ಕೋಟೆ ನಗರಿಗೆ ಅದ್ಧೂರಿಯಾಗಿ ಬರಮಾಡಿಕೊಳ್ಳಲಾಯಿತು. ನಿರಂಜನಾನಂದಪುರಿ, ಈಶ್ವರಾನಂದಪುರಿ...

ಪ್ರಮುಖ ಸುದ್ದಿ

ಖಂಡಿತ ನನಗೆ ಸಚಿವನಾಗಬೇಕೆಂಬ ಭ್ರಮೆ ಇಲ್ಲ ಎಂದು ನಿರಾಶೆ ವ್ಯಕ್ತಪಡಿಸಿದ ಮಾಜಿ ಸಚಿವ, ಬಿಎಸ್‍ವೈ ಆಪ್ತ ಶಾಸಕ ಎಸ್.ಎ.ರಾಮದಾಸ್ ಜಾಮೀನು ಸಿಕ್ಕರೂ ನಟಿ ರಾಗಿಣಿಗೆ ಸಿಗುತ್ತಿಲ್ಲ ಬಿಡುಗಡೆ ಭಾಗ್ಯ: ಶ್ಯೂರಿಟಿ ಕೊಡಲು ಮುಂದೆ...

ಪ್ರಮುಖ ಸುದ್ದಿ

ಬೆಂಗಳೂರು: ಚಿನ್ನ, ಭೂಮಿ‌ ಕಡಿಮೆಗೆ ಸಿಗುತ್ತೆ ಅಂದ್ರೆ ಯಾರು ಬೇಕಾದ್ರು ತೆಗೆದುಕೊಳ್ಳೋಕೆ ಮುಂದೆ ಇರ್ತಾರೆ. ಆದ್ರೆ ಹೀಗೆ ತೆಗೆದುಕೊಳ್ಳುವ ಭರದಲ್ಲಿ ಸ್ವಲ್ಪ ಯಾಮಾರಿದ್ರು, ಲಕ್ಷ ಲಕ್ಷ ಹಣ ಧಿಕ್ಕಿಲ್ಲದೆ ಹೋಗುತ್ತೆ. ಅಂಥದ್ದೆ ಘಟನೆ...

ಪ್ರಮುಖ ಸುದ್ದಿ

ತುಮಕೂರು: ಹಣ ಹೆಗರಿಸುವ ಒಂದಷ್ಟು ಮಂದಿ, ಕರೆ ಮಾಡಿ ಅಷ್ಟು ಹಣ ಕೊಡ್ತೇವೆ, ಇಷ್ಟು ಹಣ ಕೊಡ್ತೇವೆ ಅಂತ ಹೇಳಿ ಓಟಿಪಿ ಪಡೆದು ಸೆಕೆಂಡ್ಸ್ ನಲ್ಲಿ ಯಾಮಾರಿಸುವ ಕಾಲ ಇದು. ಆ ರೀತಿ...

ಪ್ರಮುಖ ಸುದ್ದಿ

ಚಿತ್ರದುರ್ಗ : ಹಿರಿಯ ಸಾಹಿತಿ ಹಂಪನಾ ಅವರನ್ನು ಪೊಲೀಸ್ ಠಾಣೆಗೆ ಬರುವಂತೆ ಮಾಡುವ ಮೂಲಕ ಅಭಿವ್ಯಕ್ತಿ ಸ್ವಾತಂತ್ರ್ಯದಹರಣ ಮಾಡಿರುವುದನ್ನು ಸಾಹಿತಿಗಳಾದ ಡಾ.ಬಿ.ಎಲ್.ವೇಣು, ಪ್ರೊ.ಚಂದ್ರಶೇಖರ ತಾಳ್ಯ, ಡಾ.ಸಿ.ಶಿವಲಿಂಗಪ್ಪ ಮೀರಾಸಾಬಿಹಳ್ಳಿ, ಡಾ.ಜಿ.ಎನ್.ಮಲ್ಲಿಕಾರ್ಜುನಪ್ಪ, ಪ್ರೊ.ಹೆಚ್.ಲಿಂಗಪ್ಪ. ಪ್ರೊ.ಜಿ.ಪರಮೇಶ್ವರಪ್ಪ, ಪ್ರೊ.ಟಿ.ಹೆಚ್.ಕೃಷ್ಣಮೂರ್ತಿ...

ಪ್ರಮುಖ ಸುದ್ದಿ

ಮುಂಬೈ : ಪ್ರಮುಖ ಕಾರು ತಯಾರಕ ಸಂಸ್ಥೆ ಮಾರುತಿ ಸುಜುಕಿ 2020 ರಲ್ಲಿ ಅತಿ ಹೆಚ್ಚು ಮಾರಾಟವಾದ ಕಾರು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಕೋವಿಡ್ -19 ನಂತಹ ಬಿಕ್ಕಟ್ಟಿನ ಸಂದರ್ಭದಲ್ಲಿಯೂ ಸಹ, ಮಾರುತಿ...

ಪ್ರಮುಖ ಸುದ್ದಿ

ಚಿತ್ರದುರ್ಗ, (ಜ.23) : ರಾಮಮಂದಿರ ನಿರ್ಮಾಣದ ಹೆಸರಲ್ಲಿ ಆರ್‍ಎಸ್‍ಎಸ್, ಬಿಜೆಪಿ ಹಣ ಎತ್ತುವಳಿ ಮಾಡಲು ಹೊರಟಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ.ನುಲೇನೂರು...

ಪ್ರಮುಖ ಸುದ್ದಿ

ಚಿತ್ರದುರ್ಗ : ಕೇಂದ್ರ ಸರ್ಕಾರದ ವಿರುದ್ಧ ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತಿರುವ ರೈತರಿಗೆ ಬೆಂಬಲಿಸಲು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಬೆಂಗಳೂರಿನಲ್ಲಿ ಜ.26 ರಂದು ನಡೆಯುವ ಬೃಹತ್ ಜನ ಗಣರಾಜ್ಯೋತ್ಸವ...

ಪ್ರಮುಖ ಸುದ್ದಿ

ಶಿವಮೊಗ್ಗ :ಜಿಲೆಟಿನ್ ಸ್ಫೋಟಗೊಂಡ ಹುಣಸೋಡು ಗ್ರಾಮದ ಬಳಿಯ ಕಲ್ಲು ಕ್ವಾರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶನಿವಾರ ಭೇಟಿ ನೀಡಿದರು. ಮೈಸೂರಿನ ಕಾರ್ಯಕ್ರಮ ಮುಗಿಸಿ ನೇರವಾಗಿ ಶಿವಮೊಗ್ಗಕ್ಕೆ ಪ್ರಯಾಣ ಬೆಳೆಸಿದ ಸಿಎಂ ಪೂರ್ವನಿಗಧಿಯಂತೆ ಸ್ಫೋಟದ ಸ್ಥಳಕ್ಕೆ...

ಪ್ರಮುಖ ಸುದ್ದಿ

ಚಿತ್ರದುರ್ಗ: ಬಿಜೆಪಿ ಅಧಿಕಾರಕ್ಕೆ ಬರುವಲ್ಲಿ ಎಚ್ ವಿಶ್ವನಾಥ್ ಪ್ರಮುಖ ಪಾತ್ರವಹಿಸಿದ್ದವರು. ಆದ್ರೆ ಸಚಿವ ಸಂಪುಟದಲ್ಲಿ ಅವರಿಗೆ ಯಾವುದೇ ಸ್ಥಾನ ಸಿಕ್ಕಿಲ್ಲ. ಈ ಬಗ್ಗೆ ವಿಶ್ವನಾಥ್ ಅವರಿಗೆ ಬೇಸರ ಇದ್ದೆ ಇದೆ. ಈ ಬೇಸರವನ್ನು...

ಪ್ರಮುಖ ಸುದ್ದಿ

ಚಿತ್ರದುರ್ಗ :ಕುರುಬ ಸಮುದಾಯವನ್ನು ಎಸ್.ಟಿ. ಗೆ ಸೇರ್ಪಡೆಗೊಳಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರದ ಗಮನ ಸೆಳೆಯಲಾಗುವುದೆಂದು ಎಂಎಲ್‍ಸಿ ಎಚ್.ವಿಶ್ವನಾಥ್ ತಿಳಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ಆಯೋಜಿಸಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಕುರುಬ ಸಮುದಾಯವನ್ನು...

ಪ್ರಮುಖ ಸುದ್ದಿ

ಬೆಂಗಳೂರು :ಬಿಗ್ ಬಾಸ್…ಬಿಗ್ ಬಾಸ್…ಎಂಬ ಧ್ವನಿ ನಿಮ್ಮ ಮನೆಗಳಲ್ಲಿ ಕೇಳುವ ಸಮಯ ಪುನಃ ಕೂಡಿ ಬಂದಿದೆ. ಈ ಬಗ್ಗೆ ಖುದ್ದು ನಟ ಕಿಚ್ಚ ಸುದೀಪ್ ಬಿಗ್ ಬಾಸ್ ಸೀಸನ್ 8 ರ ವಿಚಾರವನ್ನು...

ರಾಷ್ಟ್ರೀಯ ಸುದ್ದಿ

ವಾಷಿಂಗ್ಟನ್: ಇತ್ತೀಚೆಗೆ ಸಾಮಾಜಿಕ ಜಾಲತಾಣ ಉಪಯೋಗಿಸದೆ ಇರುವವರೇ ಇಲ್ಲ. ಒಂದು ವೇಳೆ ತಿನ್ನೋ ಊಟ ಬಿಡ್ತಾರೆ ವಿನಃ ಸೋಷಿಯಲ್ ಮೀಡೊಯಾ ಬಿಡಲ್ಲ. ಅಷ್ಟು ಅಡಿಕ್ಟ್ ಆಗಿದ್ದಾರೆ. ಇಲ್ಲೊಂದು ಫ್ಯಾಮಿಲಿಯಲ್ಲಿ ಸೊಸೆಗೆ ಫೇಸ್ ಬುಕ್...

ಪ್ರಮುಖ ಸುದ್ದಿ

ಬೆಂಗಳೂರು: ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ ಕಾಂಗ್ರೆಸ್ ಇತ್ತೀಚೆಗೆ ಪ್ರತಿಭಟನೆ ನಡೆಸಿತ್ತು. ಪ್ರತಿಭಟನೆ ವೇಳೆ, ಪೊಲೀಸರು ಹಾಗೂ ಶಾಸಕಿ ಸೌಮ್ಯ ರೆಡ್ಡಿ ನಡುವೆ ಮಾತಿನ ಚಕಮಕಿ ನಡೆದಿತ್ತು. ಆ ವೇಳೆ ಸೌಮ್ಯ...

ಪ್ರಮುಖ ಸುದ್ದಿ

ಬೆಂಗಳೂರು: ನಿನ್ನೆ ಗ್ರಾಮ ಪಂಚಾಯತ್ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ಪಕ್ಷವೇ ಮೇಲು ಗೈ ಸಾಧಿಸಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಸಿದ್ದರಾಮಯ್ಯ, 65 ಪರ್ಸೆಂಟ್ ಗೆದ್ದಿದ್ದೇವೆ ಎಂದಿದ್ದ ಸಿಎಂ ಯಡಿಯೂರಪ್ಪ...

ಪ್ರಮುಖ ಸುದ್ದಿ

ಬೆಂಗಳೂರು :  ನಿರೀಕ್ಷೆಯಂತೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಅತಿ ಹೆಚ್ಚಿನ ಸ್ಥಾನದಲ್ಲಿ ಗೆಲುವು ಸಾಧಿಸಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಗ್ರಾಮ ಪಂಚಾಯತ್ ಚುನಾವಣೆಯಲ್ಲಿ...

ಪ್ರಮುಖ ಸುದ್ದಿ

ಚಿತ್ರದುರ್ಗ‌ :ನಗರದ ಮುಖ್ಯರಸ್ತೆಯ ವಿಸ್ತರಣೆ ಕಾಮಗಾರಿ ನಡೆಯುತ್ತಿರುವ ಕಾರಣ ರಸ್ತೆ ಸಂಚಾರದ ಮಾರ್ಗ ಬದಲಾಯಿಸಲಾಗಿದೆ ಎಂದು ಎಸ್ಪಿ ಜಿ.ರಾಧಿಕಾ ತಿಳಿಸಿದ್ದಾರೆ. ಈ ಮಾರ್ಗಸೂಚಿಯಂತೆ ಖಾಸಗಿ, ಸರ್ಕಾರಿ ಹಾಗೂ ಭಾರೀ ವಾಹನಗಳು ಸಂಚರಿಸಬೇಕು. ನಿಯಮ...

error: Content is protected !!