ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ನವೆಂಬರ್.22 : ಜಾನಪದ ಜಾಗೃತಿ ಪರಿಷತ್ ವತಿಯಿಂದ ನಗರಸಭೆ ಪೌರಾಯುಕ್ತರಾದ ಶ್ರೀಮತಿ ರೇಣುಕಾ ರವರಿಗೆ ನಗರಸಭೆಯಲ್ಲಿ ಸನ್ಮಾನಿಸಲಾಯಿತು.
ಜಾನಪದ ಜಾಗೃತಿ ಪರಿಷತ್ ರಾಜ್ಯಾಧ್ಯಕ್ಷ ಹೆಚ್.ಪ್ಯಾರೇಜಾನ್, ಜಿಲ್ಲಾಧ್ಯಕ್ಷ ಕೃಷ್ಣಪ್ಪ ಪೇಲೋರಹಟ್ಟಿ, ಕಣಿವೆಮಾರಮ್ಮ ಯುವಕ ಸಂಘದ ಅಧ್ಯಕ್ಷ ತಿಪ್ಪೇಸ್ವಾಮಿ, ಪ್ರಕಾಶ್, ಅಬ್ದುಲ್ಲಾ, ಕಲಾವಿದ ಸಂತೋಷ್ ಇನ್ನು ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















