ಚಿತ್ರದುರ್ಗ – ಚಳ್ಳಕೆರೆ ಹೆದ್ದಾರಿಯಲ್ಲಿ ಭೀಕರ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು, ವಿಡಿಯೋ ನೋಡಿ…!

Facebook
Twitter
Telegram
WhatsApp

 

 

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.17: ಚಿತ್ರದುರ್ಗ ಮತ್ತು ಚಳ್ಳಕೆರೆ ಹೆದ್ದಾರಿಯಲ್ಲಿ ಖಾಸಗಿ ಬಸ್ ಮತ್ತು ಆಟೋ ರಿಕ್ಷಾ ಮುಖಾಮುಖಿ ಡಿಕ್ಕಿಯಾಗಿ ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಅಪಘಾತವಾದ ಸ್ಥಳದ ದೃಶ್ಯ :

https://fb.watch/n6Kx7rX9yB/?mibextid=Nif5oz

ಚಳ್ಳಕೆರೆಯಿಂದ ಚಿತ್ರದುರ್ಗಕ್ಕೆ ಬರುತ್ತಿದ್ದ ಖಾಸಗಿ ಬಸ್ ಬಾಲೇನಹಳ್ಳಿ ಕ್ರಾಸ್ ದಾಟಿದ ಬಳಿಕ ವಸತಿ ಶಾಲೆಯ ಸಮೀಪದಲ್ಲಿ ಈ ಘಟನೆ ನಡೆದಿದೆ. ಈ ಘಟನೆಗೆ ಆಟೋ ಚಾಲಕನ ಅತಿವೇಗ ಮತ್ತು ಅಜಾಗರೂಕತೆಯೇ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ಸುದ್ದಿಒನ್ ಗೆ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕುಮಾರ ಸ್ವಾಮಿ, ಉಪ ಅಧೀಕ್ಷಕರಾದ ಅನಿಲ್ ಕುಮಾರ್ ಹೆಚ್.ಆರ್,
ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯ ಪಿಐ ಮುದ್ದುರಾಜ್ ಸೇರಿದಂತೆ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನಾಳೆ ಬೆಂಗಳೂರು ಬಂದ್ ಏನಿರುತ್ತೆ..? ಏನಿರಲ್ಲ..?

  ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ, ನಾಳೆ ಬೆಂಗಳೂರು ಬಂದ್ ಮಾಡಲು ರೈತ ಸಂಘಟನೆ, ಬಿಜೆಪಿ ನಾಯಕರು, ಕನ್ನಡಪರ ಸಂಘಟನೆ, ಜೆಡಿಎಸ್ ನಾಯಕರು ಸೇರಿದಂತೆ ಹಲವು ಸಂಘಟನೆಗಳು ನಿರ್ಧರಿಸಿವೆ. ಈಗಾಗಲೇ ಮಂಡ್ಯ

ವಯನಾಡ್ ಬದಲಿಗೆ ಹೈದರಾಬಾದ್ ನಿಂದ ಸ್ಪರ್ಧಿಸುವಂತೆ ರಾಹುಲ್ ಗಾಂಧಿಗೆ ಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಸವಾಲು

  ಸುದ್ದಿಒನ್, ಹೈದರಾಬಾದ್ : ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ವಯನಾಡ್ ಬದಲಿಗೆ ಹೈದರಾಬಾದ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಸವಾಲು ಹಾಕಿದ್ದಾರೆ. ದೊಡ್ಡ ದೊಡ್ಡ

ಕುಂಚಿಟಿಗ ಜಾತಿಯನ್ನು ಕೇಂದ್ರ ಒಬಿಸಿ ಪಟ್ಟಿಗೆ ಸೇರಿಸಲು ಶಿಫಾರಸು : ರಾಜ್ಯ ಸರ್ಕಾರ ಸೇರಿದಂತೆ ಸಹಕರಿಸಿದ ಸರ್ವರಿಗೂ ಕೃತಜ್ಞತೆ ಸಲ್ಲಿಸಿದ ಶ್ರೀ ಶಾಂತವೀರ ಮಹಾಸ್ವಾಮೀಜಿ

  ಸುದ್ದಿಒನ್, ಹೊಸದುರ್ಗ : ಕುಂಚಿಟಿಗ ಸಮಾಜದ  ಸಂಘಟನೆ ಸಂಸ್ಕಾರ ಸಾಮಾಜಿಕ ನ್ಯಾಯವನ್ನು ಮೀಸಲಾತಿ ಸೌಲಭ್ಯ ಕಲ್ಪಿಸುವ ಸಕಾರಾತ್ಮಕ ಸಂಕಲ್ಪದೊಂದಿಗೆ 1990 ರಿಂದ ಶ್ರೀ ಸಂಗಮೇಶ್ವರ ಜಯಂತ್ಯೋತ್ಸವ ಹಾಗೂ ಕುಂಚಿಟಿಗ ಸಮಾವೇಶ ನಡೆಸುತ್ತ ನಿರಂತರ

error: Content is protected !!