Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೊಸದುರ್ಗ : ಹದಿನೆಂಟನೇ ಸುತ್ತಿನಲ್ಲಿ ಕಾಂಗ್ರೆಸ್ ನ ಬಿ.ಜಿ.ಗೋವಿಂದಪ್ಪ ಮುನ್ನಡೆ

Facebook
Twitter
Telegram
WhatsApp

ಚಿತ್ರದುರ್ಗ, (ಮೇ.13) : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ- 2023ರ ಹಿನ್ನಲೆಯಲ್ಲಿ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಇಂದು ನಗರದ ಸರ್ಕಾರಿ ವಿಜ್ಞಾನ ಕಾಲೇಜು ಹೊಸಕಟ್ಟಡದಲ್ಲಿ ಮತ ಎಣಿಕೆ ನಡೆಯುತ್ತಿದೆ.

ಹೊಸದುರ್ಗ ವಿಧಾನಸಭಾ ಕ್ಷೇತ್ರದ ಹದಿನೆಂಟನೇ ಸುತ್ತಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ.ಜಿ.ಗೋವಿಂದಪ್ಪ ಅವರು ಬಿಜೆಪಿ ಅಭ್ಯರ್ಥಿ ಎಸ್. ಲಿಂಗಮೂರ್ತಿ ಅವರಿಗಿಂತಲೂ 32440
ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.

congress – 79967
BJP – 47527

Facebook
Twitter
Telegram
WhatsApp
suddionenews

suddionenews

Leave a Comment

Top Stories

Curry Leaves Juice : ಕರಿಬೇವಿನ ಜ್ಯೂಸ್ ಕುಡಿಯುವುದರಿಂದ ಆಗುವ ಲಾಭಗಳೇನು ?

ಸುದ್ದಿಒನ್ : ಅಡುಗೆಯಲ್ಲಿ ಕರಿಬೇವಿನ ಸೊಪ್ಪನ್ನು ಸಾಮಾನ್ಯವಾಗಿ ಬಳಸುತ್ತೇವೆ. ವಿವಿಧ ರೀತಿಯ ಅಡುಗೆಗೆ ಅವಶ್ಯವಾಗಿ ಬಳಸಲಾಗುತ್ತದೆ. ಕರಿಬೇವಿನ ಎಲೆಗಳನ್ನು ಹಾಕುವುದರಿಂದ ಉತ್ತಮ ರುಚಿ ಮತ್ತು ಪರಿಮಳ ಹೆಚ್ಚುತ್ತದೆ. ರುಚಿ ಮತ್ತು ವಾಸನೆ ಮಾತ್ರವಲ್ಲದೆ ತುಂಬಾ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

error: Content is protected !!