Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೊಸದುರ್ಗ | ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಫೇಲ್,‌ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, ಮೇ. 12  : ಇತ್ತಿಚೀಗಷ್ಟೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಚಿತ್ರದುರ್ಗ ಜಿಲ್ಲೆ 21ನೇ ಸ್ಥಾನ ಪಡೆದುಕೊಂಡಿದೆ. ಇತ್ತ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಯಲ್ಲಿ ಫೇಲ್ ಆಗಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಹೊಸದುರ್ಗದ ಕೊಬ್ಬರಿಪೇಟೆಯಲ್ಲಿ ಈ ಘಟನೆ ನಡೆದಿದೆ.  ಧನುಶ್ರೀ (16) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿಯಾಗಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಧನುಶ್ರೀ ನೇಣಿಗೆ ಶರಣಾಗಿದ್ದಾಳೆ.‌ ನಾಲ್ಕು ವಿಷಯಗಳಲ್ಲಿ ವಿಧ್ಯಾರ್ಥಿನಿ ಫೇಲ್ ಆಗಿದ್ದರು. ಮಗಳು ಫೇಲ್ ಆದರೂ ಪೋಷಕರು ಆತ್ಮಸ್ಥೈರ್ಯ ತುಂಬಿದ್ದರು. ಆದರೂ ಮನನೊಂದ ವಿಧ್ಯಾರ್ಥಿನಿ ನೇಣಿಗೆ ಶರಣಾಗಿದ್ದಾಳೆ. ಘಟನಾ ಸ್ಥಳಕ್ಕೆ ಹೊಸದುರ್ಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curry Leaves Juice : ಕರಿಬೇವಿನ ಜ್ಯೂಸ್ ಕುಡಿಯುವುದರಿಂದ ಆಗುವ ಲಾಭಗಳೇನು ?

ಸುದ್ದಿಒನ್ : ಅಡುಗೆಯಲ್ಲಿ ಕರಿಬೇವಿನ ಸೊಪ್ಪನ್ನು ಸಾಮಾನ್ಯವಾಗಿ ಬಳಸುತ್ತೇವೆ. ವಿವಿಧ ರೀತಿಯ ಅಡುಗೆಗೆ ಅವಶ್ಯವಾಗಿ ಬಳಸಲಾಗುತ್ತದೆ. ಕರಿಬೇವಿನ ಎಲೆಗಳನ್ನು ಹಾಕುವುದರಿಂದ ಉತ್ತಮ ರುಚಿ ಮತ್ತು ಪರಿಮಳ ಹೆಚ್ಚುತ್ತದೆ. ರುಚಿ ಮತ್ತು ವಾಸನೆ ಮಾತ್ರವಲ್ಲದೆ ತುಂಬಾ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

error: Content is protected !!