ಹೊಸಪೇಟೆ : ಈ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ

ಹೊಸಪೇಟೆ (ನ.8) : ಹೊಸಪೇಟೆ ನಗರ ವಿಭಾಗದ ಜೆಸ್ಕಾಂನ 33/11ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಾಹಣಾ ಕಾಮಗಾರಿ ಮತ್ತು ಇತರೆ ದುರಸ್ತಿ ಕಾರ್ಯವನ್ನು ನವೆಂಬರ್ 10ರಂದು ಹಮ್ಮಿಕೊಂಡಿರುವುದರಿಂದ ಅಂದು ಬೆಳಗ್ಗೆ 9.30ರಿಂದ ಸಂಜೆ 6ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಬಸವೇಶ್ವರ ಬಡಾವಣೆ, ಜಬ್ಬಲ್ ಸರ್ಕಲ್, ಶ್ಯಾನಬಾಗ ಸರ್ಕಲ್, ರಾಜೀವ ನಗರ, ರೈಲ್ವೆಸ್ಟೇಷನ್, ಅಮರಾವತಿ, ಚಿತ್ತವಾಡಗಿ, ಸಕ್ಕರೆ ಫ್ಯಾಕ್ಟರಿ, ಹಂಪಿ ರಸ್ತೆ, ಗಣೇಶ ಗುಡಿ, ನೌಕರ ಕಾಲೋನಿ, ಗಾಂಧಿ ಸರ್ಕಲ್, ಬಸ್ ಸ್ಟ್ಯಾಂಡ, ಮೇನ ಬಜಾರ, ಕೋರ್ಟ್, ರಾಣಿಪೇಟೆ, ಭಟ್ರಹಳ್ಳಿ, ಬೆನಕಾಪುರ, ಬಸವನದುರ್ಗ, ನಾಗೇನಹಳ್ಳಿ ಹಾಗೂ ನರಸಾಪುರ ಭಾಗದ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಇರುವುದಿಲ್ಲ, ಸಹಕರಿಸಲು ಜೆಸ್ಕಾಂ ಎಇಇ ರವರುಕೋರಿದ್ದಾರೆ.

suddionenews

Recent Posts

ಹಿರಿಯೂರು : ಕಾರು – ಲಾರಿ ಡಿಕ್ಕಿ : ಓರ್ವ ಸಾವು

ಸುದ್ದಿಒನ್, ಹಿರಿಯೂರು, ಮಾರ್ಚ್. 13 : ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ…

5 hours ago

ದುಡಿಯುವ ಕೈಗಳಿಗೆ ಕೆಲಸ ಕೊಡಿ: ಕೂಲಿ ಕಾರ್ಮಿಕರ ಪ್ರತಿಭಟನೆ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಮಾ.13 :…

5 hours ago

ಮದಕರಿಪುರ ಕೆರೆ ಹೊಳು ತೆಗೆಯುವ ಕಾರ್ಯಕ್ಕೆ ಶಾಸಕ ವಿರೇಂದ್ರ ಪಪ್ಪಿ ಚಾಲನೆ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಮಾ.13 :…

6 hours ago

9ನೇ ತರಗತಿ‌ ಮಕ್ಕಳಿಗೆ ಬಂಪರ್ ಆಫರ್ ; ಬಾಹ್ಯಾಕಾಶದಲ್ಲಿ ಆಸಕ್ತಿ ಇದ್ದರೆ ಇಲ್ಲಿದೆ ಅವಕಾಶ

ಬೆಂಗಳೂರು; ಮಕ್ಕಳ ಭವಿಷ್ಯದ ಬಗ್ಗೆ ಪೋಷಕರಿಗೆ ದೊಡ್ಡ ಕನಸಿರುತ್ತದೆ. ಪೋಷಕರ ಆಸೆಯಂತೆ ಮಕ್ಕಳು ನಡೆದುಕೊಳ್ಳುವುದು ಸಾಮಾನ್ಯ. ಬಾಹ್ಯಾಕಾಶದಲ್ಲಿ ಆಸಕ್ತಿ ಹೊಂದಿರುವ…

6 hours ago

ದುಶ್ಚಟಗಳಿಂದ ದೂರವಿರಿ, ಉತ್ತಮ ಆರೋಗ್ಯ ಕಾಪಾಡಿಕೊಳ್ಳಿ : ನಗರಸಭೆ ಅಧ್ಯಕ್ಷೆ ಸುಮಿತಾ ಕರೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…

8 hours ago

ಚಿತ್ರದುರ್ಗ ಕಾಂಗ್ರೆಸ್ ಕಚೇರಿಯಲ್ಲಿ ಪಿಳ್ಳೇಕೆರೆನಹಳ್ಳಿ ಕುಮಾರ್‌ಗೆ ಶ್ರದ್ಧಾಂಜಲಿ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…

8 hours ago