ಬಳ್ಳಾರಿ, (ಸೆ.30): ಬಳ್ಳಾರಿ ವಿಭಾಗದ ಕುರುಗೋಡು ಘಟಕದಿಂದ ನೂತನವಾಗಿ ಹೊಸಪೇಟೆ-ಕಂಪ್ಲಿ-ಕುರುಗೋಡು-ಸಿರುಗುಪ್ಪ-ಆದೋನಿ ಮಾರ್ಗದಲ್ಲಿ ಅ.1ರಿಂದ ಎರಡು ವೇಗದೂತ ವಾಹನಗಳ ಕಾರ್ಯಾಚರಣೆ ಪ್ರಾರಂಭಿಸಲಾಗುವುದು ಎಂದು ಬಳ್ಳಾರಿ ವಿಭಾಗೀಯ ನಿಯಂತ್ರಣಾಧಿಕಾರಿ ಇನಾಯತ್ ಬಾಗ್ ಬಾನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೊಸಪೇಟೆ-ಕಂಪ್ಲಿ- ಕುರುಗೋಡು-ಸಿರುಗುಪ್ಪ- ಆದೋನಿ ಮಾರ್ಗದಲ್ಲಿ ಹೊಸಪೇಟೆಯಿಂದ ಒಂದು ವಾಹನ ಬೆಳಗ್ಗೆ 06.30ಕ್ಕೆ ಮತ್ತೊಂದು ವಾಹನ ಬೆಳಗ್ಗೆ 9ಕ್ಕೆ ಬಿಡಲಾಗುವುದು. ಒಂದು ವಾಹನ ಬೆಳಗ್ಗೆ 11ಕ್ಕೆ ಮತ್ತೊಂದು ವಾಹನ 1.30ಕ್ಕೆ ಆದೋನಿ ತಲುಪಲಿದೆ.
ಆದೋನಿ-ಸಿರುಗುಪ್ಪ-ಕುರುಗೋಡು-ಕಂಪ್ಲಿ-ಹೊಸಪೇಟೆ ಮಾರ್ಗವಾಗಿ ಆದೋನಿಯಿಂದ ಒಂದು ವಾಹನ 11.30ಕ್ಕೆ ಮತ್ತೊಂದು ವಾಹನ ಮಧ್ಯಾಹ್ನ 2ಕ್ಕೆ ಬಿಡಲಾಗುತ್ತದೆ. ಒಂದು ವಾಹನ ಸಂಜೆ 4ಕ್ಕೆ ಮತ್ತೊಂದು ವಾಹನ ಸಂಜೆ 6.30ಕ್ಕೆ ಹೊಸಪೇಟೆ ತಲುಪಲಿದೆ ಎಂದು ಅವರು ತಿಳಿಸಿದ್ದಾರೆ.
ಈ ವಿಶೇಷ ಸೌಲಭ್ಯವನ್ನು ಎಲ್ಲಾ ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳುವಂತೆ ಅವರು ತಿಳಿಸಿದ್ದಾರೆ.
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…
ದಾವಣಗೆರೆ ಜ.30 : ಯಾವುದೇ ವ್ಯಕ್ತಿಯನ್ನು ನಿಂದನೆ ಮಾಡಲು ಅವಕಾಶವಿಲ್ಲ, ಮೈಕ್ರೋ ಫೈನಾನ್ಸ್ ಕಂಪನಿಗಳು ಜನರಿಗೆ ಕಿರುಕುಳ ನೀಡಿದಲ್ಲಿ ಎಫ್ಐಆರ್…
ಸುದ್ದಿಒನ್, ಚಿತ್ರದುರ್ಗ, ಜನವರಿ. 30 : ವಾಹನ ಚಲಾವಣೆ ಮಾಡುವ ಸಂದರ್ಭ ಬಹಳಷ್ಟು ತಾಳ್ಮೆ ಅಗತ್ಯ. ಇಲ್ಲದಿದ್ದರೆ ಅಪಘಾತಗಳು ಹೆಚ್ಚು…
ಸುದ್ದಿಒನ್, ಚಿತ್ರದುರ್ಗ, ಜನವರಿ. 30 : ಪ್ರತಿಷ್ಠಿತ ದ್ವಿಚಕ್ರ ವಾಹನ ಕಂಪನಿಯಾದ ಹೀರೊ ಮೋಟೋಕಾರ್ಪ್ ನ ಹೊಸ ಮಾದರಿಯ ದ್ವಿಚಕ್ರ…