ಅಹಮದಾಬಾದ್: ಮಾಂಸಹಾರಕ್ಕೆ ಸಂಬಂಧಿಸಿದಂತೆ ಅಹಮದಬಾದ್ ಮುನ್ಸಿಪಲ್ ಕಾರ್ಪೋರೇಷನ್ ಅನ್ನು ಗುಜರಾತ್ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ನಿಮ್ಮ ಸಮಸ್ಯೆಯಾದರೂ ಏನು ..? ನೀವೂ ಮಾಂಸಾಹಾರ ಇಷ್ಟಪಡಯವುದಿಲ್ಲ ಅದು ನಿಮಗೆ ಸಂಬಂಧಿಸಿದ್ದು ಎಂದು ಕ್ಲಾಸ್ ತೆಗೆದುಕೊಂಡಿದೆ.
ಮಾಂಸಾಹಾರ ಮಾರಾಟಕ್ಕೆ ಕೌನ್ಸಿಲರ್ ಗಳಿಂದ ಆಕ್ಷೇಪಣೆ ವ್ಯಕ್ತವಾದ ಹಿನ್ನೆಲೆ ಎಎಂಸಿ ತಮ್ಮ ಗಾಡಿಗಳನ್ನ ವಶಕ್ಕೆ ಪಡೆದಿತ್ತು. ಇದಕ್ಕೆ ಸಂಬಂಧಿದ.ತೆ 25 ಜನ ಬೀದ ವ್ಯಾಪಾರಿಗಳು ಕೋರ್ಟ್ ಮೊರೆ ಹೋಗಿದ್ದರು. ಅವರ ಸಮಸ್ಯೆಯನ್ನ ಆಲಿಸಿದ ಹೈಕೋರ್ಟ್ ಎಎಂಸಿ ಗೆ ಪ್ರಶ್ನೆ ಕೇಳಿದೆ. ನಾನು ಹೊರಗೆ ಏನು ತಿನ್ನಬೇಕು ಎಂದು ನೀವೂ ನಿರ್ಧರೊಸಿದರೆ ಹೇಗೆ..? ಹಾಗಾದ್ರೆ ನಾಳೆ ನೀವೂ ಹೊರಗೆ ಏನು ತಿನ್ನಬೇಕು ಅಂತ ಹೇಳುತ್ತೀರಾ..? ಕಬ್ಬಿನ ರಸ ಕುಡಿದರೆ ಸಕ್ಕರೆ ಕಾಯಿಲೆ ಬರುತ್ತದೆ ಎಂದು ಅದನ್ನ ಕುಡಿಬೇಡಿ ಅಂತ ಆಯುಕ್ತರು ಹೇಳುತ್ತಾರೆಯೇ..? ಎಂದು ಹೈಕೋರ್ಟ್ ಪ್ರಶ್ನಿಸಿದೆ.
ಮಾಂಸಾಹಾರ ಮಾರಾಟ ಮಾಡುವ ಗಾಡಿಗಳು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತಿವೆ ಎಂದು ರಾಜ್ಕೋಟ್ ಮೇಯರ್ ಕಳೆದ ತಿಂಗಳು ಹೇಳಿದ್ದರು. ಈ ಹಿನ್ನೆಲೆ ಬೀದಿ ಬದಿ ವ್ಯಾಪಾರಿಗಳ ಗಾಡಿಗಳನ್ನ ವಶಕ್ಕೆ ಪಡೆಯಲಾಗಿತ್ತು. ಇದೀಗ ವಶ ಪಡಿಸಿಕೊಂಡಿರುವ ಗಾಡಿಗಳನ್ನು 24 ಗಂಟೆಯೊಳಗೆ ವ್ಯಾಪಾರಿಗಳಿಗೆ ಹಿಂತಿರುಗಿಸುವಂತೆ ಕೋರ್ಟ್ ಆದೇಶ ನೀಡಿದೆ.
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…