Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಜೆಟ್ ಮಂಡಿಸಲು ಸಿಎಂ ಅಂತಿಮ ಸಿದ್ಧತೆ ಹೇಗಿದೆ ?

---Advertisement---

 

 

2023-24ರ ಬಜೆಟ್ ಮಂಡನೆಗೆ ಇನ್ನೊಂದು ವಾರವಷ್ಟೇ ಬಾಕಿ ಇದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ಸಭೆ ಇದಾಗಿದೆ. ಈಗಾಗಲೇ ಬಜೆಟ್ ಮಂಡನೆಗೆ ಎಲ್ಲಾ ಸಿದ್ಧತೆಗಳು ನಡೆದಿದೆ.

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಬಜೆಟ್ ಪೂರ್ವಭಾವಿ ಸಭೆ ನಡೆಯಲಿದೆ. ಹಣಕಾಸು ಇಲಾಖೆ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ. ವಸಂತನಗರದಲ್ಲಿರುವ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ.

ಬಜೆಟ್ ಮಂಡನೆಗೆ ಇನ್ನೊಂದು ವಾರ ಬಾಕಿ ಇರುವ ಹಿನ್ನೆಲೆ ಸಿಎಂ ಸಿದ್ದರಾಮಯ್ಯನವರು, ಅಂತಿಮ ಹಂತದ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಮುಂಗಾರು ಬೇರೆ ಕೈಕೊಟ್ಟಿದೆ. ಈಗಾಗಲೇ ಮಹಿಳೆಯರಿಗೆಲ್ಲಾ ಉಚಿತ ಬಸ್, ಕರೆಂಟ್ ಫ್ರೀ ಹೀಗೆ ಹಲವು ಯೋಜನೆ ತಂದಿರುವ ಸಿದ್ದರಾಮಯ್ಯ ಅವರ ಬಜೆಟ್ ರೈತರು ಹಾಗೂ ಜನಪರವಾಗಿರಲಿದೆ ಎಂಬ ನಿರೀಕ್ಷೆಯೂ ಇದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...