ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು 14ನೇ ಬಜೆಟ್ ಮಂಡನೆ ಮಾಡಿದ್ದಾರೆ. ಅದರಲ್ಲಿ ಯಾವ್ಯಾವ ಇಲಾಖೆಗೆ ಎಷ್ಟೆಷ್ಟು ಕೋಟಿ ಅನುದಾನ ನೀಡಲಾಗಿದೆ ಎಂಬ ಮಾಹಿತಿ ಇಲ್ಲಿದೆ.
ಶಿಕ್ಷಣ ಇಲಾಖೆಗೆ 37,587 ಕೋಟಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 24,166 ಕೋಟಿ, ಇಂಧನ ಇಲಾಖೆಗೆ 22,773 ಕೋಟಿ, ನೀರಾವರಿ ಇಲಾಖಗೆ 19,044 ಕೋಟಿ, ಗ್ರಾಮೀಣಾಭಿವೃದ್ಧಿಗೆ 18,038 ಕೋಟಿ.
ಒಳಾಡಳಿತ ಮತ್ತು ಸಾರಿಗೆ ಇಲಾಖೆಗೆ 16,638 ಕೋಟಿ, ಕಂದಾಯ ಇಲಾಖೆಗೆ 16,167 ಕೋಟಿ, ಆರೋಗ್ಯ ಇಲಾಖೆಗೆ 14,950 ಕೋಟಿ, ಸಮಾಜಕಲ್ಯಾಣ ಇಲಾಖೆಗೆ 11,173 ಕೋಟಿ, ಆಹಾರ ಮತ್ತು ನಾಗರಿಕ ಪೂರೈಕೆ 10,460 ಕೋಟಿ, ಲೋಕೋಪಯೋಗಿ ಇಲಾಖೆಗೆ 10,143 ಕೋಟಿ, ಕೃಷಿ ಇಲಾಖೆಗೆ 5,860 ಕೋಟಿ, ಪಶುಸಂಗೋಪನೆ ಮತ್ತು ಮೀನುಗಾರಿಕೆಗೆ 3,024 ಕೋಟಿ ಅನುದಾನ ನೀಡಲಾಗಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್