Connect with us

Hi, what are you looking for?

ಪ್ರಮುಖ ಸುದ್ದಿ

ಮೌಂಟ್ ಎವರೆಸ್ಟ್ ಮತ್ತಷ್ಟು ಎತ್ತರ !

ಸುದ್ದಿಒನ್, ನವದೆಹಲಿ : ಹೊಸ ಅಧ್ಯಯನದ ಪ್ರಕಾರ ವಿಶ್ವದ ಅತೀ ಎತ್ತರದ ಪರ್ವತ ಮೌಂಟ್ ಎವರೆಸ್ಟ್ ಎತ್ತರ ಮತ್ತಷ್ಟು ಹೆಚ್ಚಿದೆ.

ಮೌಂಟ್ ಎವರೆಸ್ಟ್ ಎತ್ತರ 8,848.86 ಮೀಟರ್ ಎಂದು ನೇಪಾಳ ಮತ್ತು ಚೀನಾ ಜಂಟಿಯಾಗಿ ಘೋಷಣೆ ಮಾಡಿವೆ. 1954ಕ್ಕೆ ಹೋಲಿಸಿದರೆ ಮೌಂಟ್ ಎವರೆಸ್ಟ್ ಎತ್ತರ 86 ಸೆಂಟಿಮೀಟರ್ ಹೆಚ್ಚಿದೆ ಎಂದು ತಿಳಿಸಿದೆ.

1954ರಲ್ಲಿ ಭಾರತದ ನಡೆಸಿದ ಸಮೀಕ್ಷೆ ಪ್ರಕಾರ ಮೌಂಟ್ ಎವರೆರಸ್ಟ್ ಎತ್ತರ 8,848 ಮೀ. ಇತ್ತು. ಬಳಿಕ 1975 ಹಾಗೂ 2005ರಲ್ಲಿ ಚೀನಾದ ಸರ್ವೇಯರ್ಗಳು ನಡೆಸಿದ 6 ಸುತ್ತಿನ ಸಮೀಕ್ಷೆ ಹಾಗೂ ಸಂಶೋಧನೆಯಲ್ಲಿ ಮೌಂಟ್ ಎವರೆಸ್ಟ್ ಎತ್ತರ 8,848.13 ಮೀಟರ್ ಹಾಗೂ 8,844.43 ಮೀ. ಎಂದು ದಾಖಲಿಸಲಾಗಿದೆ.

ಮೌಂಟ್ ಎವರೆಸ್ಟ್ ತುದಿಯ ಮೂಲಕ ಗಡಿ ರೇಖೆ ಸಾಗುವುದಕ್ಕೆ ಒಪ್ಪಿಗೆ ನೀಡಿ 1961ರಲ್ಲಿ ಚೀನಾ ಹಾಗೂ ನೇಪಾಳ ಗಡಿ ಸಮಸ್ಯೆಯನ್ನು ಇತ್ಯರ್ಥಗೊಳಡಿಸಿಕೊಂಡಿದ್ದವು. ಎವರೆಸ್ಟ್ ಅಳತೆ ಮಾಡಲು ಕಳೆದ ವರ್ಷ ಮೇನಲ್ಲಿ ಸರ್ವೇ ತಂಡವನ್ನು ಕಳುಹಿಸಿತ್ತು.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಲೆ ಇದ್ದಾರೆ. ಅವರ ಪ್ರತಿಭಟನೆಗೆ ಪಾಕಿಸ್ತಾನ ಮೂಲದ ನೊಬೆಲ್ ಪ್ರಶಸ್ತಿ ವಿಜೇತೆ ಮಲಾಲಾ ಬೆಂಬಲ ಸೂಚಿಸಿದ್ದಾರೆ. ಜೈಪುರ...

ಪ್ರಮುಖ ಸುದ್ದಿ

ನವದೆಹಲಿ: ದೇಶದೆಲ್ಲೆಡೆ ಕೊರೊನಾ‌ ಲಸಿಕೆ ಹಾಕಲಾಗುತ್ತಿದೆ. ಈಗಾಗಲೇ ಮೊದಲ ಹಂತ ಮುಗಿದಿದ್ದು, ಎರಡನೇ ಹಂತದ ಲಸಿಕಾ ಕಾರ್ಯಕ್ರಮ ಪ್ರಾರಂಭವಾಗಿದೆ. ಇದೀಗ ಪ್ರಧಾನ ಮಂತ್ರಿ ಕೂಡ ಲಸಿಕೆ ಹಾಕಿಸಿಕೊಂಡಿದ್ದಾರೆ. ಏಮ್ಸ್ ಆಸ್ಪತ್ರೆಯಲ್ಲಿ ಇಂದು ಪ್ರಧಾನಿ...

ಪ್ರಮುಖ ಸುದ್ದಿ

ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಎಲ್ಲೆಡೆ ಹಣ ಸಂಗ್ರಹಿಸಲಾಗುತ್ತಿತ್ತು. ಈ ವಿಚಾರ ರಾಜಕೀಯ ವ್ಯಕ್ತಿಗಳ ಕಿತ್ತಾಟಕ್ಕೂ ಕಾರಣವಾಯ್ತು. ಇದೀಗ 44 ದಿನಗಳ ಬಳಿಕ ರಾಮಮಂದಿರ ನಿರ್ಮಾಣಕ್ಕೆ ಹಣ ಸಂಗ್ರಹಿಸುತ್ತಿದ್ದ ಕೆಲಸ ಮುಕ್ತಾಯವಾಗಿದೆ....

ಪ್ರಮುಖ ಸುದ್ದಿ

ನವದೆಹಲಿ : ಮಾರ್ಚ್‌ನಲ್ಲಿ ದೇಶಾದ್ಯಂತದ ಬ್ಯಾಂಕುಗಳಿಗೆ ನಾಲ್ಕು ಭಾನುವಾರ ಮತ್ತು ಎರಡು ಶನಿವಾರದ ರಜಾ ದಿನಗಳು ಸೇರಿದಂತೆ ಒಟ್ಟು 11 ದಿನಗಳ ಕಾಲ ರಜೆ ಬಂದಿದೆ . ರಿಸರ್ವ್ ಬ್ಯಾಂಕ್ ಕ್ಯಾಲೆಂಡರ್ ಇಯರ್...

ಪ್ರಮುಖ ಸುದ್ದಿ

ನವದೆಹಲಿ : ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳು ಸೃಷ್ಟಿಸುತ್ತಿರುವ ಅವಾಂತರ ಹೆಚ್ಚಾಗಿದೆ. ಸಾಮಾಜಿಕ ಸ್ವಾಸ್ಥದ ದೃಷ್ಟಿಯಿಂದ ಚಿಂತನೆ ನಡೆಸಿದ ಕೇಂದ್ರ ಸರ್ಕಾರ ಕಠಿಣ ನಿರ್ಧಾರ ಕೈಗೊಂಡಿದೆ. ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್...

ಪ್ರಮುಖ ಸುದ್ದಿ

8 ಕೋಟಿ ಜನರು ಭಾಗವಹಿಸುವ ಸಾಧ್ಯತೆ ರೈತರ ಮಾಡಿದ ರೀತಿಯಲ್ಲಿ ರಾಷ್ಟ್ರೀಯ ಹೆದ್ದಾರಿಗಳನ್ನು ದಿಗ್ಬಂಧನಗೊಳಿಸುವ ಯೋಜನೆ ಪೆಟ್ರೋಲಿಯಂ ಬೆಲೆಗಳು, ಇ-ವೇ ಬಿಲ್ ನಿಬಂಧನೆಗಳ ವಿರುದ್ಧ ಪ್ರತಿಭಟನೆ ನವದೆಹಲಿ:  ದಿನದಿಂದ ದಿನಕ್ಕೆ ಏರುತ್ತಿರುವ, ಶತಕದ...

ಪ್ರಮುಖ ಸುದ್ದಿ

ನವದೆಹಲಿ : ಯೋಗ ಗುರು ಮತ್ತು ಪತಂಜಲಿ ಸಂಸ್ಥೆಯ ಸಂಸ್ಥಾಪಕ ರಾಮದೇವ್ ಬಾಬಾ ಅವರನ್ನು ಬಂಧಿಸುವಂತೆ ಅನೇಕರು ಒತ್ತಾಯಿಸುತ್ತಿದ್ದಾರೆ.  ಕರೋನಾ ವಿಚಾರಕ್ಕೆ ಸಂಬಂಧಿಸಿದಂತೆ ಪತಂಜಲಿ ಇತ್ತೀಚೆಗೆ ‘ಕೊರೊನಿಲ್’ ಎಂಬ ಔಷಧಿಯನ್ನು ಅಭಿವೃದ್ಧಿಪಡಿಸಲಾಗಿತ್ತು. ಈ...

ಪ್ರಮುಖ ಸುದ್ದಿ

ವಾರದಲ್ಲಿ 87 ಸಾವಿರ ಹೊಸ ಪ್ರಕರಣಗಳು ವ್ಯಾಕ್ಸಿನೇಷನ್ ತ್ವರಿತಗೊಳಿಸಲು ರಾಜ್ಯಗಳಿಗೆ ಕೇಂದ್ರ ಪತ್ರ ಮತ್ತೊಮ್ಮೆ ಲಾಕ್‌ಡೌನ್ ನತ್ತ ಮಹಾರಾಷ್ಟ್ರ ಸರ್ಕಾರದ ಚಿತ್ತ ಜನರ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದ ಆರೋಗ್ಯ ಇಲಾಖೆ ನವದೆಹಲಿ: ಕರೋನಾ...

ಕ್ರೀಡಾ ಸುದ್ದಿ

ಚೆನ್ನೈ : ಐಪಿಎಲ್ 2021 ಮಿನಿ ಹರಾಜಿನಲ್ಲಿ ಟೀಮ್ ಇಂಡಿಯಾ ವೇಗದ ಬೌಲರ್ ಉಮೇಶ್ ಯಾದವ್ ಅವರನ್ನು ಕನಿಷ್ಠ ಬೆಲೆಗೆ ಮಾರಾಟ ಮಾಡುವ ಬಗ್ಗೆ ಭಾರತದ ಮಾಜಿ ವೇಗಿ ಆಶಿಶ್ ನೆಹ್ರಾ ಮೌನ...

error: Content is protected !!