ಬೆಂಗಳೂರು: ಕಾಂಗ್ರೆಸ್ ಪಕ್ಷ ಬಿಜೆಪಿ ವಿರುದ್ಧ ನಡೆಸುತ್ತಿರುವ ಪೇ ಸಿಎಂ ಅಭಿಯಾನ ಇನ್ನಷ್ಟು ದೊಡ್ಡ ಮಟ್ಟಕ್ಕೆ ಹೋಗಿದೆ. ಇಂದು ಸಚಿವರ ಫೋಟೋ ಹಾಕಿ, ಯಾವ್ಯಾವ ಹುದ್ದೆಗೆ ಎಷ್ಟೆಷ್ಟು ಲಕ್ಷ ಲಂಚ ನೀಡಬೇಕು ಎಂಬಹದನ್ನು ಟ್ವೀಟ್ ಮಾಡಿದೆ.
'ಮುಖ್ಯಮಂತ್ರಿ ಹುದ್ದೆಗೆ 2,500 ಕೋಟಿ ನೀಡಬೇಕು'
ಎಂದವರು ಬೇರೆ ಯಾರೂ ಅಲ್ಲ ಸ್ವತಃ ಬಿಜೆಪಿ ಶಾಸಕ ಯತ್ನಾಳ್.#40PercentSarkara ದ
ಸಿಎಂ ಕೂಡ ಪುಗಸಟ್ಟೆ ಬಂದಿಲ್ಲ ಪೇ ಮಾಡಿಯೇ ಬಂದಿದ್ದು ಅಲ್ಲವೇ @BJP4Karnataka?!
ಈ ಬಗ್ಗೆ ಬಿಜೆಪಿಗರು ಮಾತಾಡುವುದಿಲ್ಲವೇಕೆ?
ಮೌನವಿದೆ ಎಂದರೆ ಅಲ್ಲಿ ಸತ್ಯವಿದೆ ಎಂದರ್ಥವಲ್ಲವೇ ಮಾನ್ಯ #PayCM ಅವರೇ? pic.twitter.com/59zgkbxbDF
— Karnataka Congress (@INCKarnataka) September 23, 2022
ಮುಖ್ಯಮಂತ್ರಿ ಹುದ್ದೆಗೆ 2,500 ಕೋಟಿ ನೀಡಬೇಕು’
ಎಂದವರು ಬೇರೆ ಯಾರೂ ಅಲ್ಲ ಸ್ವತಃ ಬಿಜೆಪಿ ಶಾಸಕ ಯತ್ನಾಳ್. #40PercentSarkara ದ ಸಿಎಂ ಕೂಡ ಪುಗಸಟ್ಟೆ ಬಂದಿಲ್ಲ ಪೇ ಮಾಡಿಯೇ ಬಂದಿದ್ದು ಅಲ್ಲವೇ ಬಿಜೆಪಿ. ಈ ಬಗ್ಗೆ ಬಿಜೆಪಿಗರು ಮಾತಾಡುವುದಿಲ್ಲವೇಕೆ?. ಮೌನವಿದೆ ಎಂದರೆ ಅಲ್ಲಿ ಸತ್ಯವಿದೆ ಎಂದರ್ಥವಲ್ಲವೇ ಮಾನ್ಯ #PayCM ಅವರೇ?
ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ 50 ಲಕ್ಷ ಫಿಕ್ಸ್!
ಈ ಕಡೆಯಿಂದ #PayCM ಮಾಡಿ, ಆ ಕಡೆಯಿಂದ ಹುದ್ದೆ ಪಡೆಯಿರಿ.
ಇದು ಈ ಸರ್ಕಾರದ ಭ್ರಷ್ಟಾಚಾರದ ಮಾದರಿ.
ಈ ನೇಮಕಾತಿ ಹಗರಣವನ್ನು ನ್ಯಾಯಾಂಗ ತನಿಖೆ ನಡೆಸಲು ಹಿಂಜರಿಯುತ್ತಿರುವುದೇಕೆ #40PercentSarkara ?
ತನಿಖೆಯ ಜಾಡು ವಿಧಾನಸೌಧ ತಲುಪುವ ಭಯವೇ @BSbommai ಅವರೇ? pic.twitter.com/HoOYuDpV7Z
— Karnataka Congress (@INCKarnataka) September 23, 2022
ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ 50 ಲಕ್ಷ ಫಿಕ್ಸ್!
ಈ ಕಡೆಯಿಂದ #PayCM ಮಾಡಿ, ಆ ಕಡೆಯಿಂದ ಪಡೆಯಿರಿ.
ಇದು ಈ ಸರ್ಕಾರದ ಭ್ರಷ್ಟಾಚಾರದ ಮಾದರಿ. ಈ ನೇಮಕಾತಿ ಹಗರಣವನ್ನು ನ್ಯಾಯಾಂಗ ತನಿಖೆ ನಡೆಸಲು ಹಿಂಜರಿಯುತ್ತಿರುವುದೇಕೆ #40PercentSarkara ? ತನಿಖೆಯ ಜಾಡು ವಿಧಾನಸೌಧ ತಲುಪುವ ಭಯವೇ ಬೊಮ್ಮಾಯಿ ಅವರೇ? ಎಂದು ಟ್ವೀಟ್ ಮಾಡಿದ್ದಾರೆ.
ಒಳ್ಳೆಯ ಆಡಳಿತ ಬಿಜೆಪಿಯ ಹಣೆಯಲ್ಲೇ ಬರೆದಿಲ್ಲ, ಅವರೆನಿದ್ದರೂ ಒಳ್ಳೆಯ ವ್ಯಾಪಾರಿಗಳು!
ಸರ್ಕಾರಿ ಹುದ್ದೆಗಳನ್ನು ಸಂತೆಯಲ್ಲಿ ತರಕಾರಿ ಮಾರಿದಂತೆ ಮಾರಾಟ ಮಾಡಿದ ಕೀರ್ತಿ #40PercentSarkara ಕ್ಕೆ ಸಲ್ಲಬೇಕು.
ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳನ್ನು 30 ಲಕ್ಷಕ್ಕೆ ಮಾರಿದ ಅಕ್ರಮದ ತನಿಖೆ ಮಾಡಲು #PayCM ಅವರಿಗೆ ಆಸಕ್ತಿ ಇಲ್ಲವೇಕೆ? pic.twitter.com/Aun8cW7iAL
— Karnataka Congress (@INCKarnataka) September 23, 2022
#PayCM ಎಂದಾಕ್ಷಣ ಗಾಬರಿಯಿಂದ ಹೆಗಲು ಮುಟ್ಟಿಕೊಳ್ಳುವುದೇಕೆ @BSbommai ಅವರೇ?
'ಕಳ್ಳನ ಮನಸು ಹುಳ್ಳುಳ್ಳಗೆ' ಎಂಬ ಮಾತು ನಿಜವೇ!
PSI ಹುದ್ದೆಗಳು 80 ಲಕ್ಷಕ್ಕೆ ಮಾರಾಟವಾಗಿದ್ದರೂ ಹಗರಣ ನಿರಾಕರಿಸಿದ್ರಿ, ಬಸವರಾಜ ದಡೇಸಗೂರ ಹಾಗೂ ಅಶ್ವಥ್ ನಾರಾಯಣ್ ಅವರ ವಿಚಾರಣೆ ನಡೆಸಲೇ ಇಲ್ಲ.
ಪೆಮೆಂಟ್ ಪಾಲು ನಿಮಗೂ ತಲುಪಿದೆಯೇ?#40PercentSarkara pic.twitter.com/BWsxLnIADN
— Karnataka Congress (@INCKarnataka) September 23, 2022
ಬಿಜೆಪಿಗೆ ಸರ್ಕಾರವೆಂದರೆ ಬಿಸ್ನೆಸ್ ಇದ್ದಹಾಗೆ.
>ಶಾಸಕರ ಖರೀದಿಗೆ ಬಂಡವಾಳ ಹೂಡಿಕೆಯಾಗುತ್ತದೆ,
ನಂತರ
>ಸಿಎಂ ಹುದ್ದೆಗೆ ₹2,500 ಕೋಟಿ #PayCM ಮಾಡ್ಬೇಕು
>ಶಾಸಕರು ಸಚಿವ ಸ್ಥಾನಕ್ಕೆ #PayCM ಮಾಡ್ಬೇಕು
>ಉದ್ಯೋಗಾಕಾಂಕ್ಷಿಗಳು ಸಚಿವರಿಗೆ #PayCM ಮಾಡ್ಬೇಕು
>ಗುತ್ತಿಗೆದಾರರು ಎಲ್ಲರಿಗೂ #PayCM ಮಾಡ್ಬೇಕು#40PercentSarkara
— Karnataka Congress (@INCKarnataka) September 23, 2022