Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಾರ್ವಜನಿಕರು ಧ್ವಜಾರೋಹಣ ಮಾಡಿ ಛಾಯಾಚಿತ್ರವನ್ನು ಹರ್ ಘರ್ ತಿರಂಗಾ ವೆಬ್‍ಸೈಟ್ ನಲ್ಲಿ ಸೆಲ್ಫೀ ಅಪ್‍ಲೋಡ್ ಮಾಡುವುದು ಹೇಗೆ ?

---Advertisement---

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ.ಆ.13: ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಇದರ ಅಂಗವಾಗಿ ಐತಿಹಾಸಿಕ ಕಲ್ಲಿನಕೋಟೆ ಸೇರಿದಂತೆ ಜಿಲ್ಲೆಯಾದ್ಯಂತ ನಗರ, ಪಟ್ಟಣ, ಹಳ್ಳಿ, ಶಾಲಾ-ಕಾಲೇಜು, ಸರ್ಕಾರಿ ಕಚೇರಿ, ಮನೆ, ಅಂಗಡಿ ಮಳಿಗೆಗಳ ಮೇಲೆ ಸಾರ್ವಜನಿಕರು ಭಾನುವಾರ ಧ್ವಜಾರೋಹಣ ಮಾಡಿ ಸಂಭ್ರಮಿಸಿದರು.

ಸರ್ಕಾರದ ನಿರ್ದೇಶನದಂತೆ ಹರ್ ಘರ್ ತಿರಂಗಾ ಕಾರ್ಯಕ್ರಮದಲ್ಲಿ ಆಗಸ್ಟ್ 13 ರಿಂದ 15 ರವರೆಗೆ ಸೆಲ್ಫೀ ಅಪ್‍ಲೋಡ್ ಮಾಡುವುದು.

ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆ : ಚಿತ್ರದುರ್ಗದಲ್ಲಿ ರಾಷ್ಟ್ರಧ್ವಜ ಎಲ್ಲಿ ಸಿಗುತ್ತವೆ ? ದರ ಎಷ್ಟು ? ಜಿಲ್ಲಾಧಿಕಾರಿ ದಿವ್ಯಪ್ರಭು ಮಾಹಿತಿ…! ಈ ಸುದ್ದಿ ಓದಲು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆ : ಚಿತ್ರದುರ್ಗದಲ್ಲಿ ರಾಷ್ಟ್ರಧ್ವಜ ಎಲ್ಲಿ ಸಿಗುತ್ತವೆ ? ದರ ಎಷ್ಟು ? ಜಿಲ್ಲಾಧಿಕಾರಿ ದಿವ್ಯಪ್ರಭು ಮಾಹಿತಿ…!

ಸೆಲ್ಫೀಗಳನ್ನು ಹ್ಯಾಶ್ಟ್ಯಾಗ್‍ಗಳ ಜೊತೆ ಪೋಸ್ಟ್ ಮಾಡುವುದು. ಆಗಸ್ಟ್ 13ರಂದು ಸೆಲ್ಫೀ ವಿತ್ ತಿರಂಗಾ, 14 ರಂದು ಹರ್ ದಿಲ್ ತಿರಂಗಾ, 15ರಂದು ಹರ್ ಘರ್ ತಿರಂಗಾ ಛಾಯಾಚಿತ್ರವನ್ನು ಹರ್ ಘರ್ ತಿರಂಗಾ ವೆಬ್‍ಸೈಟ್

harghartiranga.com

ನಲ್ಲಿ ಅಪ್‍ಲೋಡ್ ಮಾಡಬೇಕು. ಅಪ್‍ಲೋಡ್ ಮಾಡಿದ ತಕ್ಷಣ ಆನ್‍ಲೈನ್‍ನಲ್ಲಿ ಪ್ರಮಾಣ ಲಭ್ಯವಾಗಲಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ್ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...