Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಏಪ್ರಿಲ್  20 ರಂದು ಹೈಬ್ರಿಡ್ ಸೂರ್ಯಗ್ರಹಣ : ಏನಿದರ ವಿಶೇಷ ?

Facebook
Twitter
Telegram
WhatsApp

ಚಿತ್ರದುರ್ಗ : ಇದೇ ಏಪ್ರಿಲ್ 20 ರಂದು ಬೆಳಿಗ್ಗೆ 7.04 ಕ್ಕೆ ಹೈಬ್ರಿಡ್ ಸೂರ್ಯಗ್ರಹಣ ಸಂಭವಿಸಲಿದೆ. ಗ್ರಹಣವು ಮದ್ಯಾಹ್ನ 12.29 ಕ್ಕೆ  ಕೊನೆಗೊಳ್ಳುತ್ತದೆ. ಗ್ರಹಣದ ಒಟ್ಟು ಅವಧಿ 5 ಗಂಟೆ 24 ನಿಮಿಷಗಳು. ಆದರೆ ಈ ಗ್ರಹಣವು ಭಾರತದಲ್ಲಿ ಗೋಚರಿಸುವುದಿಲ್ಲ.

ಭೂಮಿಯ ಕಡೆಗೆ ಬರುವ ಸೂರ್ಯನ ಬೆಳಕನ್ನು ಚಂದ್ರನು ತಡೆಯುವುದರಿಂದ ಹೈಬ್ರಿಡ್ ಸೂರ್ಯಗ್ರಹಣ ಸಂಭವಿಸುತ್ತದೆ. ಭೂಮಿಯ ಮೇಲ್ಮೈ ವಕ್ರವಾಗಿರುವುದರಿಂದ ಚಂದ್ರನ ನೆರಳು ಪ್ರಪಂಚದಾದ್ಯಂತ ಚಲಿಸುವಾಗ ಗ್ರಹಣದ ಸಮಯದಲ್ಲಿ ಬದಲಾವಣೆಗಳು ಉಂಟಾಗಬಹುದು.ಇದನ್ನು ಹೈಬ್ರಿಡ್ ಸೂರ್ಯಗ್ರಹಣ ಎಂದು ಕರೆಯುತ್ತಾರೆ.

ಈ ಗ್ರಹಣವು ಪಶ್ಚಿಮ ಆಸ್ಟ್ರೇಲಿಯಾ, ಪೂರ್ವ ಇಂಡೋನೇಷ್ಯಾದಲ್ಲಿ   ಹಾಗೂ ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ಮಾತ್ರ ಕಂಡುಬರುತ್ತದೆ. ಈ ಗ್ರಹಣವು ನಡೆಯುವುದರಿಂದ ಹವಾಮಾನ ಹಾಗೂ ಜನಜೀವನದ ಮೇಲೆ ಯಾವುದೇ ರೀತಿಯ ಪರಿಣಾಮ ಉಂಟಾಗುವುದಿಲ್ಲ ಎಂದು ಹವ್ಯಾಸಿ ಖಗೋಳ ವೀಕ್ಷಕರಾದ ಎಚ್.ಎಸ್.ಟಿ. ಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಹಾರಾಷ್ಟ್ರದಲ್ಲಿ ಯಾರಾಗಲಿದ್ದಾರೆ ನೂತನ ಸಿಎಂ ?

ಸುದ್ದಿಒನ್ | ಮಹಾರಾಷ್ಟ್ರದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಹಾಗಾದರೆ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಬಿಜೆಪಿ ಮುಖಂಡ ಪ್ರವೀಣ್ ದಾರೇಕರ್ ಪ್ರತಿಕ್ರಿಯಿಸಿದ್ದಾರೆ. ದೇವೇಂದ್ರ ಫಡ್ನವೀಸ್

ಸಿಎಂ ಸಿದ್ದರಾಮಯ್ಯ ಅವರ ಪ್ರಚಾರದಿಂದ ಗೆಲುವು : ಬಿಜೆಪಿ ಸೋಲಿನ ಬಗ್ಗೆ ಜನಾರ್ದನ ರೆಡ್ಡಿ ಫಸ್ಟ್ ರಿಯಾಕ್ಷನ್

ಬಳ್ಳಾರಿ: ಇಂದು ಸಂಡೂರು ವಿಧಾನಸಭಾ ಕ್ಷೇತ್ರದಲ್ಲೂ ಫಲಿತಾಂಶ ಬಂದಿದ್ದು, ಕಾಂಗ್ರೆಸ್ ಅಭ್ಯರ್ಥಿ ಅನ್ನಪುರ್ಣ ತುಕರಾಂ ಗೆಲುವು ಸಾಧಿಸಿದ್ದಾರೆ. ಸಂಜೆ ವೇಳೆಗೆ ಅಧಿಕೃತ ಅನೌನ್ಸ್ ಆಗಲಿದೆ. ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವುದಕ್ಕಾಗಿ ಜನಾರ್ದನ ರೆಡ್ಡಿ ಅವರು ಸಾಕಷ್ಟು

ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿ ಮತ್ತೊಮ್ಮೆ ಅಧಿಕಾರಕ್ಕೆ…!

ಸುದ್ದಿಒನ್ | ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿ ದೊಡ್ಡ ಅಬ್ಬರವನ್ನೇ ಸೃಷ್ಟಿಸಿದೆ. ದ್ವಿಶತಕದ ಸೀಟುಗಳನ್ನು ದಾಟಿ ದಾಖಲೆ ಸೃಷ್ಟಿಸಿದ್ದಾರೆ. ಮಹಾಯುತಿ ಈಗಾಗಲೇ 220 ಸ್ಥಾನಗಳಲ್ಲಿ ಮುನ್ನಡೆಯಲ್ಲಿ ಮುಂದುವರಿದಿದೆ. ಏತನ್ಮಧ್ಯೆ, ಮಹಾವಿಕಾಸ್ ಅಘಾಡಿ 53 ಸ್ಥಾನಗಳಲ್ಲಿ ಮುನ್ನಡೆ

error: Content is protected !!