Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಮ್ಮ ಸಿದ್ದರಾಮಯ್ಯ, ಡಿಕೆಶಿ ಇರುವಾಗ ಜೆಡಿಎಸ್ ಗೆ ಬುಕ್ ಆಗ್ತೀನಾ : ಎಂ ಶಂಕರ್ ಪ್ರಶ್ನೆ..!

Facebook
Twitter
Telegram
WhatsApp

ಹಾಸನ: ಎಂಎಲ್ಸಿ ಅಭ್ಯರ್ಥಿ ಎಂ ಶಂಕರ್ ಜೆಡಿಎಸ್ ಗೆ ಬುಕ್ ಆಗಿದ್ದಾರೆ ಎಂಬ ವದಂತಿ ಅಲ್ಲಿ ಇಲ್ಲಿ ಕೇಳಿ ಬಂದಿದ್ದು, ಇದಕ್ಕೆ ಎಂ ಶಂಕರ್ ಸ್ಪಷ್ಟ ಉತ್ತರ ನೀಡಿದ್ದಾರೆ. ನಮ್ಮ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ಇರುವಾಗ ನಾನು ಜೆಡಿಎಸ್ ಗೆ ಬುಕ್ ಆಗ್ತೀನಾ ಎಂದು ಪ್ರಶ್ನಿಸಿದ್ದಾರೆ.

ಅರಕಲಗೂಡಿನಲ್ಲಿ ಮಾತನಾಡಿರುವ ಎಂ ಶಂಕರ್, ನನ್ನ ಸ್ಪರ್ಧೆಯಿಂದ ಹೊಳೆನರಸೀಪುರದ ಜನರಿಗೆ ಗೊಂದಲವಾಗಿದೆ. ಸೋಲುವ ಭೀತಿಯಲ್ಲಿ ಏನೇನೋ ಹೇಳುತ್ತಿದ್ದಾರೆ. ನಾನು ಜೆಡಿಎಸ್ ಗೆ ಬುಕ್ ಆಗಿದ್ದೀನಿ ಅನ್ನೋದೆಲ್ಲಾ ಸುಳ್ಳು. ಮುಂದೆ ಕಾಂಗ್ರೆಸ್ ಸರ್ಕಾರ ಬಂದೇ ಬರುತ್ತೆ. ಬಂದಾಗ ಸಿದ್ದರಾಮಯ್ಯ ಅವರೇ ಸಿಎಂ ಆಗ್ತಾರೆ.

ಜೆಡಿಎಸ್ ಒಂದು ಸವಕಲು ನಾಣ್ಯವಷ್ಟೇ. ಅದು ಎಲ್ಲಿಯೂ ವರ್ಕೌಟ್ ಆಗ್ತಿಲ್ಲ. ಹೀಗಾಗಿ ನನಗೆ ಮತ ನೀಡಿ ಅಂತ ಜಿಲ್ಲೆಗೆ ಆಗಮಿಸಬೇಕಿದ್ದ ಸಿದ್ದರಾಮಯ್ಯ ಅವರಿಗಾಗಿ ಕಾಯುತ್ತಿದ್ದ ಬೆಂಬಲಿಗರು, ಕಾರ್ಯಕರ್ತರ ಬಳಿ ಎಂ ಶಂಕರ್ ಮತ ಯಾಚನೆ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಜಿಲ್ಲಾ ವಕೀಲರಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಚಾಲನೆ

  ಚಿತ್ರದುರ್ಗ, ಮಾರ್ಚ್. 29 : ಚಿತ್ರದುರ್ಗ ಜಿಲ್ಲಾ ವಕೀಲರ ಕಲಾ ಬಳಗದಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಅಕ್ಟೋಬರ್ 13, 2024 ರಂದು ಮದಕರಿ ನಾಯಕ ಜಯಂತಿ ಅಂಗವಾಗಿ

ನನ್ನ ರಾಜಕೀಯ ಶಕ್ತಿ ಸಾಮರ್ಥ್ಯವನ್ನು ಮುಂದಿನ ದಿನಗಳಲ್ಲಿ ತೋರಿಸುತ್ತೇನೆ : ಶಾಸಕ ಎಂ.ಚಂದ್ರಪ್ಪ ಸವಾಲು

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.29  : ನನ್ನ ಮಗ ಏನು ತಪ್ಪು ಮಾಡಿದ್ದಾ ಅಂತ ಈ ಬಾರಿಯ ಪಾರ್ಲಿಮೆಂಟ್ ಚುನಾವಣೆಯಲ್ಲಿ ಟಿಕೇಟ್

BMTCಯಲ್ಲಿ 2,500 ಹುದ್ದೆಗಳು ಖಾಲಿ : ಭರ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಬಿಎಂಟಿಸಿಯಲ್ಲಿ ಖಾಲಿ ಇರುವ ಹುದ್ದಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 2,500 ಹುದ್ದೆಗಳನ್ನು ಭರ್ತಿ ಮಾಡಲು ಹೊರಟಿದೆ. ಅರ್ಜಿ ಆಹ್ವಾನ ಮಾಡಿ, ನೋಟಿಫೀಕೇಷನ್ ಹೊರಡಿಸಿದೆ. ಹೆಚ್ಚಿನ ಮಾಹಿತಿಗಾಗಿ cetonline.karnataka.gov.inಗೆ ಭೇಟಿ ನೀಡಬಹುದಾಗಿದೆ. ಅರ್ಜಿ ಹಾಕುವವರು ದ್ವಿತೀಯ

error: Content is protected !!