Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎಲ್ಲಾ ಅಭಿಮಾನಿಗಳು ನೇತ್ರದಾನ ಮಾಡಿ : ಇದು ಅಪ್ಪು ಅಭಿಮಾನಿಯ ಪುಟ್ಟ ಕೋರಿಕೆ..!

Facebook
Twitter
Telegram
WhatsApp

ಕೊಪ್ಪಳ: ಎಲ್ಲಾ ಜಿಲ್ಲೆಗಳಲ್ಲು ಅಪ್ಪುಗೆ ಅಪಾರ ಅಭಿಮಾನಿ ಬಳಗವಿದೆ. ಅಪ್ಪು ಅಂದ್ರೆ ಚಿಕ್ಕ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಅಚ್ಚು ಮೆಚ್ಚು. ಅಪ್ಪು ನಿಧನದ ಬಳಿಕ ಅಂಧರ ಬಾಳಿಗೆ ಬೆಳಕಾಗಿದ್ದಾರೆ. ಇದೀಗ ಅದೆಷ್ಟೋ ಅಭಿಮಾನಿಗಳ ಅವರ ಹಾದಿಯಲ್ಲೇ ಸಾಗಲು ಆರಂಭಿಸಿದ್ದಾರೆ. ಇದೀಗ ಪುಟ್ಟ ಬಾಲಕನೊಬ್ಬ ನಾನು ಕಣ್ಣು ದಾನ‌ ಮಾಡ್ತೀನಿ ಅಂತಿದ್ದಾನೆ.

ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಪುನೀತ್ ರಾಜ್ ಕುಮಾರ್ ಅವರಿಗೆ ಪುಟ್ಟ ಅಭಿಮಾನಿಯೊಬ್ಬನಿದ್ದಾನೆ. ಆ ಬಾಲಕನ ಹೆಸರು ಚೇತನ ಇಂಗಳಗಿ. ಅಪ್ಪುವಿನ ಅಪ್ಪಟ ಅಭಿಮಾನಿ.

ಅಪ್ಪು ನಿಧನದ ಬಳಿಕ ಎರಡು ಕಣ್ಣುಗಳನ್ನು ದಾನ ಮಾಡಲಾಗಿದೆ. ಇದರಿಂದ ಪ್ರೇರಿತನಾದ ಬಾಲಕ ನಾನು ನೇತ್ರದಾನ ಮಾಡ್ತೀನಿ. ನೀವು ಕೂಡ ಮಾಡಿ ಎಂಬ ಮನವಿ ಮಾಡಿದ್ದಾನೆ. ಮನವಿಯ ವಿಡಿಯೋ ಈಗ ವೈರಲ್ ಆಗಿದೆ. ಅಪ್ಪು ಅಭಿಮಾನಿಗಳೆಲ್ಲಾ ನೇತ್ರದಾನ ಮಾಡಿ ಎಂದಿದ್ದಾನೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜೆಇಇ” ಮೈನ್ಸ್‌ ಫಲಿತಾಂಶ | ಆಲ್‌ ಇಂಡಿಯಾ ರ್ಯಾಂಕ್‌ ಪಡೆದು ದಾಖಲೆ ನಿರ್ಮಿಸಿದ ಚಿತ್ರದುರ್ಗದ ʼಎಸ್‌ ಆರ್‌ ಎಸ್‌ʼ ವಿದ್ಯಾರ್ಥಿಗಳು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.25 :  ನಗರದ ಎಸ್‌ ಆರ್‌ ಎಸ್‌ ಪಿಯು ಕಾಲೇಜಿನ ವಿದ್ಯಾರ್ಥಿಗಳು ಇದೇ ಏಪ್ರಿಲ್‌ ತಿಂಗಳಲ್ಲಿ ನಡೆದ “ಜೆಇಇ ಮೈನ್ಸ್‌”ನ (ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಎರಡನೇ ಸ್ಲಾಟ್‌ ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿ

ಮತದಾನಕ್ಕೂ ಮುನ್ನ ಅರ್ಥ ಪೂರ್ಣ ಟ್ವೀಟ್ ಮಾಡಿದ ಸುಮಲತಾ : ನೆಟ್ಟಿಗರಿಂದ ಪ್ರಶ್ನೆಗಳ ಸುರಿಮಳೆ

  ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ದಿನ ಬೆಳಗಾಗುವುದರೊಳಗೆ ಚುನಾವಣೆ ಬರಲಿದೆ. ನಾಳೆ ಬೆಳಗ್ಗೆ 7 ಗಂಟೆಯಿಂದಾನೆ ಮತದಾನ ಆರಂಭವಾಗಲಿದೆ. ಹದಿನಾಲ್ಕು ಕ್ಷೇತ್ರಗಳಿಗೆ ಚುನಾವಣೆ ಮಡೆಯಲಿದ್ದು, ಭದ್ರತೆಯೂ ಸಿದ್ಧವಾಗಿದೆ. ಈ ಬಾರಿಯ ಚುನಾವಣೆಯಲ್ಲೂ ಮಂಡ್ಯ

JEE MAIN 2024 : ಉತ್ತಮ ಸಾಧನೆ ಮಾಡಿದ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು

  ಸುದ್ದಿಒನ್, ಚಳ್ಳಕೆರೆ, ಏಪ್ರಿಲ್. 25 : ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಯ ಫಲಿತಾಂಶದೊಂದಿಗೆ JEE MAINS ನಲ್ಲೂ  ಮೂರು  ADVANCE ಗೆ ಅರ್ಹತೆ ಪಡೆದುಕೊಂಡಿದ್ದಾರೆ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು. ತಾಲೂಕು ಸಾಣಿಕೆರೆಯ

error: Content is protected !!