Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇಸ್ಲಾಂ ಧರ್ಮಕ್ಕೂ ಮತಾಂತರಗೊಂಡಿದ್ದೆ.. ಮಗು ತೆಗೆಸುವ ವಿಚಾರದಲ್ಲಿ ಗಲಾಟೆ : ನಟಿ ದಿವ್ಯಾ ಶ್ರೀಧರ್ ನೋವಿನ ಮಾತು

Facebook
Twitter
Telegram
WhatsApp

 

ನಟಿ ದಿವ್ಯಾ ಶ್ರೀಧರ್ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಂಡ ಹೆಂಡತಿ ನಡುವೆ ನಡೆದ ಜಗಳ ಹಲ್ಲೆ ಮಾಡುವ ತನಕ ಮುಟ್ಟಿದೆ. ಈ ಕಾರಣಕ್ಕಾಗಿಯೇ ದಿವ್ಯಾ ಆಸ್ಪತ್ರೆಯಲ್ಲಿದ್ದಾರೆ. ಈಗಾಗಲೇ ಗಂಡನ ವಿರುದ್ಧ ದೂರ ದಾಖಲಿಸಿದ್ದಾರೆ.

ತಮ್ಮ ವೈಯಕ್ತಿಕ ವಿಚಾರದ ಬಗ್ಗೆ ಮಾತನಾಡಿರುವ ದಿವ್ಯಾ, ನಟ ಅಮ್ಜಾದ್ ಖಾನ್ ಜೊತೆ ಮದುವೆಯಾಗಿರುವುದಾಗಿ ಹೇಳಿದ್ದಾರೆ. ತಮಿಳು ಮಾಧ್ಯಮವೊಂದಕ್ಕೆ ಮಾತನಾಡಿದ್ದು, ನಾವಿಬ್ಬರು ಒಂದೇ ಧಾರಾವಾಹಿಯಲ್ಲಿ ನಟಿಸುತ್ತಿದ್ದೆವು. ಮೊದಲಿಗೆ ಅವರು ಮುಸ್ಲಿಂ ಎಂದು ತಿಳಿದಿರಲಿಲ್ಲ. ಇಬ್ಬರು ಪರಸ್ಪರ ಪ್ರೀತಿಸಲು ಶುರು ಮಾಡಿದೆವು. ಬಳಿಕ ಅವರಿಗಾಗಿ ನಾನು ಇಸ್ಲಾಂ ಧರ್ಮಕ್ಕೂ ಮತಾಂತರಗೊಂಡಿದ್ದೆ. ಹಿಂದೂ ಸಂಪ್ರದಾಯದಂತೆ ಕೂಡ ಮದುವೆಯಾಗಿದ್ದೇವೆ. ಕಂಚಿಯಲ್ಲಿ ದೇವಸ್ಥಾನ ಒಂದರಲ್ಲಿ ಮದುವೆಯಾಗಿದ್ದೆವು.

ಮದುವೆಯ ಫೋಟೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಾಕಿದ್ದಾಗ ಅದನ್ನು ತೆಗೆಯುವಂತೆ ಒತ್ತಾಯಿಸಿದರು. ನನ್ನ ಕೆರಿಯರ್ ಹಾಳಾಗುತ್ತೆ ಎಂದರು. ಯಾರಾದರೂ ಕೇಳಿದರೆ ಜಾಹೀರಾತಿಗಾಗಿ ಮಾಡಿದ ಶೂಟ್ ಅಂತ ಹೇಳು ಎಂದಿದ್ದರು. ಬಳಿಕ ಗರ್ಭೀಣಿಯಾದಾಗ ದೂರ ಸರಿಯಲು ಪ್ರಯತ್ನಿಸಿದರು. ಮಗು ತೆಗೆಸುವ ವಿಚಾರಕ್ಕೆ ಗಲಾಟೆಯಾಗಿ ಹಲ್ಲೆ ಮಾಡಿದ್ದಾರೆಂದು ದಿವ್ಯಾ ಶ್ರೀಧರ್ ಹೇಳಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ಚಿನ ಶುಲ್ಕ ವಸೂಲಿ – ಶಿಕ್ಷಣ ಸಂಸ್ಥೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ : ಟಿ.ವೆಂಕಟೇಶ್

ಚಿತ್ರದುರ್ಗ : ಮೇ 21: ಜಿಲ್ಲೆಯಲ್ಲಿ ಶೈಕ್ಷಣಿಕ ಚಟುವಟಿಕೆಯಲ್ಲಿ ಸಕ್ರಿಯವಾಗಿರುವ ಹಲವು ಶಿಕ್ಷಣ ಸಂಸ್ಥೆಗಳು ಮಕ್ಕಳ ದಾಖಲಾತಿಗಾಗಿ ಮಾನವೀಯತೆ ಮರೆತು ಸರ್ಕಾರ ನಿಗಧಿಪಡಿಸಿದ್ದಕ್ಕಿಂತ ಹೆಚ್ಚಿನ ಶುಲ್ಕ ವಸೂಲಿ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು

ಜವಾಬ್ದಾರಿಯುತವಾಗಿ ಎಚ್ಚರಿಕೆಯಿಂದ ಮತ ಎಣಿಕೆಕಾರ್ಯ ನಿರ್ವಹಿಸಲು ಸೂಚನೆ : ಟಿ.ವೆಂಕಟೇಶ್

ಚಿತ್ರದುರ್ಗ : ಮೇ 21 : ಏಪ್ರಿಲ್ 26ರಂದು ನಡೆದ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಕಾರ್ಯವು ಜೂನ್ 04ರಂದು ನಗರದ ಸರ್ಕಾರಿ ವಿಜ್ಞಾನ ಕಾಲೇಜಿನ ನೂತನ ಕಟ್ಟಡದಲ್ಲಿ ನಡೆಯಲಿದ್ದು, ಚುನಾವಣೆಯ

ಬರ್ತ್ ಡೇ ಮುಗಿದು ವಾರವಾದರೂ ಬರ್ತಿವೆ ಗಿಫ್ಟ್ : ಅಷ್ಟೊಂದು ಸೀರೆಗಳನ್ನು ಸಂಗೀತಾಗೆ ಗಿಫ್ಟ್ ಮಾಡಿದ್ದು ಯಾರು..?

ಸಂಗೀತಾ ಶೃಂಗೇರಿ ಈಗ ಯಾರನ್ನೇ ಕೇಳಿದರೂ ಹೇಳುತ್ತಾರೆ. ಬಿಗ್ ಬಾಸ್ ನಲ್ಲಿ ತಮ್ಮದೇ ಆದ ವ್ಯಕ್ತಿತ್ವದಿಂದ ಗುರುತಿಸಿಕೊಂಡವರು. ಎದುರಾಳಿಗಳಿಗೆ ತಿರುಗೇಟು ಕೊಟ್ಟವರು. ಗೆದ್ದೆ ಗೆಲ್ಲುತ್ತಾರೆ ಎಂದುಕೊಂಡಿದ್ದಾಗಲೇ ಕೊನೆಯ ಮೆಟ್ಟಿಲಿನ ತನಕ ಹೋಗಿ ವಾಪಾಸ್ ಬಂದವರು.

error: Content is protected !!