ಬೆಂಗಳೂರು: ಇಂದು ವಿಶ್ವ ಅಂಗಾಂಗ ದಾನ ಹಿನ್ನೆಲೆ ಜಾಗೃತಿ ಮೂಡಿಸುವ ಅಭಿಯಾನ ಆರಂಭವಾಗಿದೆ. ಇಂದು ಈ ಸಂಬಂಧ ವಿಧಾನಸೌಧದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಮಾತನಾಡಿದ್ದು, ಯುವಕರಿಗೆ ಸ್ಪೂರ್ತಿಯ ಮಾತುಗಳನ್ನಾಡಿದ್ದಾರೆ. ಅಂಗಾಂಗ ದಾನ ಮಾಡಲು ಸೂಚನೆ ನೀಡಿದ್ದಾರೆ.
ಸತ್ತ ಮೇಲೆ ನಮ್ಮ ದೇಹದಾನದಿಂದ ಎಂಟು ಜನ ಬದುಕುತ್ತಾರೆ. ಅಂಗಾಂಗ ದಾನ ಮಾಡುವುದರಿಂದ ಸತ್ತ ಮೇಲೂ ಬದುಕಿರುತ್ತೇವೆ. ಯುವಕರು ಅಂಗಾಂಗ ದಾನ ಮಾಡಬೇಕು. ನಾನು ಕೂಡ ಅಂಗಾಂಗ ದಾನಕ್ಕೆ ಸಹಿ ಹಾಕಿದ್ದೇನೆ ಎಂದಿದ್ದಾರೆ.
ಅಂಗಾಂಗ ದಾನ ಮಾಡುವುದರಿಂದ ಯಾರಿಗೆಲ್ಲಾ ಅನುಕೂಲವಾಗುತ್ತೆ ಎಂಬುದನ್ನು ವಿವರಿಸಿದ್ದಾರೆ. ಈಗಾಗಲೇ ಸಾಕಷ್ಟು ಜನ ಅಂಗಾಂಗ ದಾನ ಮಾಡಿದ್ದಾರೆ. ಇದೀಗ ಸಿಎಂ ಕೂಡ ಅಂಗಾಂಗ ದಾನಕ್ಕೆ ಸಹಿ ಹಾಕಿದ್ದು, ಯುವಕರಿಗೆ ಸ್ಪೂರ್ತಿಯಾಗಿದ್ದಾರೆ.
ಚಿತ್ರದುರ್ಗ. ಫೆ.24: ಬರುವ ಮಾರ್ಚ್ 01 ರಂದು ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ಬೃಹತ್…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳೆಗೆರೆ, ಚಳ್ಳಕೆರೆ, ಮೊ : 84314 13188 ಸುದ್ದಿಒನ್, ಚಳ್ಳಕೆರೆ, ಫೆಬ್ರವರಿ. 24 :…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಚಿತ್ರದುರ್ಗ, ಫೆಬ್ರವರಿ. 24 : ಭದ್ರ ಮೇಲ್ದಂಡೆ ಯೋಜನೆಗೆ ಮುಂಬರುವ ರಾಜ್ಯ ಬಜೆಟ್ ನಲ್ಲಿ ಕನಿಷ್ಟ ಐದು ಸಾವಿರ ಕೋಟಿ…
ವಿಕ್ಕಿ ಕೌಶಲ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ಛಾವಾ ಸಿನಿಮಾ ಎಲ್ಲೆಡೆ ಭರ್ಜರಿ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ. ಇದರಲ್ಲಿ ಸಂಭಾಜಿ ಜೀವನ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಫೆ. 24 :…