Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎಲ್ಲರಿಗಿಂತ ಹೆಚ್ಚಾಗಿ ನನ್ನ ದೇಶವನ್ನು ಪ್ರೀತಿಸಿದೆ.. ಆದರೆ ನನ್ನ ದೇಶ.. : ರಾಹುಲ್ ಗಾಂಧಿ ಬೇಸರ ಮಾಡಿಕೊಂಡಿದ್ಯಾಕೆ..?

Facebook
Twitter
Telegram
WhatsApp

ನವದೆಹಲಿ: ರಾಹುಲ್ ಗಾಂಧಿ ದೆಹಲಿಯಲ್ಲಿ ನಡೆದ ಯಾವುದೋ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ದೇಶದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ನನ್ನ ದೇಶವನ್ನು ನಾನು ಹೆಚ್ಚಾಗಿ ಪ್ರೀತಿಸಿದೆ ಆದರೆ ದೇಶ ನನ್ನನ್ನು ಪ್ರೀತಿಸಲೇ ಇಲ್ಲ. ಬದಲಿಗೆ ದ್ವೇಷಿಸಿದೆ, ಚಪ್ಪಲಿಯಿಂದ ಹೊಡೆದಿದೆ.‌ ನಾನೂ ಎಷ್ಟು ನೋವು ತಿಂದಿದ್ದೇನೆ ಅನ್ನೋದು ನನಗೆ ಮಾತ್ರ ಗೊತ್ತು ಎಂದು ಎಐಸಿಸಿ ನಾಯಕ ರಾಹುಲ್ ಗಾಂಧಿ ಹೇಳಿಕೊಂಡಿದ್ದಾರೆ.

ನಾನೂ ಸಹ ಈ ನೋವಿನ ಬಗ್ಗೆಯೆಲ್ಲಾ ಯೋಚನೆ ಮಾಡಿದೆ. ನಾನು ಪ್ರೀತಿ ಕೊಟ್ಟರು ಪ್ರೀತಿ ಬದಲಿಗೆ ದ್ವೇಷ ಸಿಗುತ್ತಿದೆ. ನಾನು ಎಷ್ಟು ನೋವು ತಿಂದಿದ್ದೇನೆ ಎಂಬುದು ನಿಮಗೆ ಯಾರಿಗೂ ಅರ್ಥವಾಗೋದಿಲ್ಲ. ಆದರೆ ನಾನು ಯೋಚನೆ ಮಾಡಿದಾಗ ಅನ್ನಿಸಿದ್ದು, ದೇಶ ನನಗೆ ಪಾಠ ಕಲಿಸುತ್ತಿದೆ ಎಂಬುದು.

ನಾನು ಹುಟ್ಟಿದ್ದೆ ಅಧಿಕಾರವಿರುವ ಕುಟುಂಬದಲ್ಲಿ. ಆದರೆ ನನಗೆ ಅಧಿಕಾರ ಬೇಕು ಅಂತ ಸತ್ಯವಾಗಲೂ ಅನ್ನಿಸಿಲ್ಲ. ಅಧಿಕಾರದ ಮೇಲೆ ಆಸಕ್ತಿಯೇ ಇಲ್ಲ. ಕೆಲವರು ಬೆಳಗ್ಗೆಯಾದರೇ ಅಧಿಕಾರಕ್ಕಾಗಿಯೇ ಹೊಡೆದಾಡುತ್ತಾರೆ ಎಂದಿದ್ದಾರೆ.

ಇನ್ನು ಈಗಾಗಲೇ ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋತಿದೆ. ಕರ್ನಾಟಕದಲ್ಲಿ ಎಲೆಕ್ಷನ್ ಹತ್ತಿರವಾಗುತ್ತಿದೆ. ಇಲ್ಲಿ ಕಾಂಗ್ರೆಸ್ ಗೆಲ್ಲಿಸಲು ನಾನಾ ಯತ್ನಗಳು ನಡೆಯುತ್ತಿವೆ. ಈ ಮಧ್ಯೆ ರಾಹುಲ್ ಗಾಂಧಿ ಅವರ ಈ ಹೇಳಿಕೆ ಆಶ್ಚರ್ಯಕ್ಕೆ ಕಾರಣವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿ.ಎನ್.ಚಂದ್ರಪ್ಪನವರ ಗೆಲುವು ಖಚಿತ : ನಗುತಾ ರಂಗನಾಥ್

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.20 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪನವರ ಪರ ಎಲ್ಲೆಡೆ ಮತದಾರರ ಉತ್ತಮ ಒಲವು

ಮಂದಕೃಷ್ಣ ಮಾದಿಗ ದಲಿತರನ್ನು ದಿಕ್ಕು ತಪ್ಪಿಸುವ ಕುತಂತ್ರ ಮಾಡುತ್ತಿದ್ದಾರೆ : ಕೆ.ಕುಮಾರ್

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.20 : ನರೇಂದ್ರಮೋದಿ ಮೂರನೆ ಬಾರಿಗೆ ದೇಶದ ಪ್ರಧಾನಿಯಾದಾಗ ಮಾತ್ರ ಮಾದಿಗರ ಮೀಸಲಾತಿ ವರ್ಗಿಕರಣ ಸಾಧ್ಯ ಎಂದು

ಎನ್‌ಡಿಎ ಮೈತ್ರಿಕೂಟಕ್ಕೆ ಮತ ಹಾಕದಂತೆ ಮನೆಮನೆಗೆ ಕರಪತ್ರ ಹಂಚಿಕೆ : ವೀರಸಂಗಯ್ಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 20 : ಕೃಷಿಯನ್ನು ಸಂಪೂರ್ಣವಾಗಿ ನಾಶಪಡಿಸಿರುವ ಪ್ರಧಾನಿ ನರೇಂದ್ರಮೋದಿ ಹಾಗೂ ಮಿತ್ರ ಪಕ್ಷಗಳಿಗೆ ಈ ಬಾರಿಯ

error: Content is protected !!