Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ದರ್ಶನ್ ಭೇಟಿ ಮಾಡಿದ್ದೆ : DGP ಅಲೋಕ್ ಕುಮಾರ್ ಹೇಳಿದ್ದೇನು..?

---Advertisement---

ಆನೇಕಲ್: ಪರಪ್ಪನ ಅಗ್ರಹಾರದ ಜವಬ್ದಾರಿ ಈಗ ಅಲೋಕ್ ಕುಮಾರ್ ಅವರ ಹೆಗಲ ಮೇಲಿದೆ. ಹೀಗಾಗಿ ಡಿಜಿಪಿ ಅಲೋಕ್ ಕುಮಾರ್ ಪರಪ್ಪನ ಅಗ್ರಹಾರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದರ್ಶನ್ ಅವರು ಕೂಡ ಪರಪ್ಪನ ಅಗ್ರಹಾರದಲ್ಲಿಯೇ ಇದ್ದಾರೆ. ಈ ಸಂಬಂಧ ದರ್ಶನ್ ಅವರನ್ನು ಅಲೋಕ್ ಕುಮಾರ್ ಭೇಟಿಯಾದ್ರಾ..? ಏನು ಮಾತಾಡಿರಬಹುದು ಎಂಬ ಕುತೂಹಲ ಸಹಜವಾಗಿಯೇ ಎಲ್ಲರಿಗೂ ಇದೆ‌. ಆ ಬಗ್ಗೆ ಅಲೋಕ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ಅವರು ಯಾವ ಕುಂದು ಕೊರತೆಗಳನ್ನು ನಮ್ಮ ಬಳಿ ಹೇಳಿಲ್ಲ. ಇಯರಿಂಗ್ ಬಗ್ಗೆ ಮಾತನಾಡಿದೆವು. ಡೇಟ್ಸ್ ಹೇಗಿದೆ..? ಅದರ ಸಮಸ್ಯೆ ಏನಾಗ್ತಿದೆ ಎಂಬೆಲ್ಲಾ ವಿಚಾರಗಳನ್ನ ಕೇಳಿದೆವು. ಯಾವುದೇ ಸಮಸ್ಯೆ ಆಗಿಲ್ಲ ಎಂಬುದನ್ನ ಅವರು ಹೇಳಿದರು. ಆನಂತರ 17ನೇ ತಾರೀಕಿಗೇನೆ ಅವರ ಇಯರಿಂಗ್ ಇದೆ ಎಂಬ ಮಾಹಿತಿಯನ್ನು ತಿಳಿಸಿದರು.

ಇನ್ನು ದರ್ಶನ್ ಅವರಿಗೆ ಬಿಸಿಲು ತಾಗದೆ ದೇಹದಲ್ಲಿ ಫಂಗಸ್ ಆಗಿದೆ ಎಂಬೆಲ್ಲಾ ದೂರುಗಳನ್ನು ವಕೀಲರು ಕೋರ್ಟ್ ನಲ್ಲಿ ಹೇಳಿದ್ದರು. ಈ ಬಗ್ಗೆ ಅಲೋಕ್ ಕುಮಾರ್ ಪ್ರತಿಕ್ರಿಯೆ ನೀಡಿದ್ದು, ಇಲ್ಲ ಆ ರೀತಿಯಾದಂತ ವಿಚಾರ ಏನು ಹೇಳಿಲ್ಲ. ನಾನು ಆರು ಜನರನ್ನು ಕೂಡ ಕೇಳಿದೆ. ನಾನು ಮುಖ್ಯವಾಗಿ ಕೇಳಿದ್ದು ಡೇಟ್ಸ್ ಬಗ್ಗೆಯೆ. ಬ್ಲಾಕಿಂಗ್ ಸಿಸ್ಟಮ್ ಟಿಸಿಎಲ್ ಅವರನ್ನ ಕರೆಸಿ ಸಮಸ್ಯೆಯನ್ನ ಹೇಳಿದ್ದೇನೆ. ನಾನು ಈ ಹಿಂದೆ ಇದ್ದಾಗಲೂ ಇದೆ ಸಮಸ್ಯೆ ಇತ್ತು. ನೆಟ್ವರ್ಕ್ ಸರಿ ಮಾಡುವುದಕ್ಕೆ ಸೂಚನೆ ನೀಡಿದ್ದೇನೆ ಎಂದು ಅಲೋಕ್ ಕುಮಾರ್ ತಿಳಿಸಿದ್ದಾರೆ. ಜೈಲಿಗೆ ಹೋಗಿ ಎಚ್ಚರಿಕೆ ಕೂಡ ನೀಡಿದ್ದಾರೆ. ಸಿಗರೇಟ್, ಬೀಡಿ ಸಿಗಲ್ಲ ಇನ್ಮುಂದೆ ಅಂದಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...