Connect with us

Hi, what are you looking for?

ಪ್ರಮುಖ ಸುದ್ದಿ

I Got Hurt Mumma, ನಟ ಯಶ್ ಮಗಳ ಮಾತಿಗೆ ಫ್ಯಾನ್ಸ್ ಫಿದಾ

ಬೆಂಗಳೂರು: ನಟ ಯಶ್ ಹಾಗೂ ರಾಧಿಕಾ ಪಂಡಿತ್ ದಂಪತಿಯ ಇಬ್ಬರು ಮಕ್ಕಳನ್ನ ನೋಡೋದು ಅಂದ್ರೆನೆ ಖುಷಿ.ಮಕ್ಕಳ ತುಂಟಾಟ, ಪೆದ್ದು ಪೆದ್ದು ವರ್ತನೆ, ತೊದಲು ನುಡಿ ಇವೆಲ್ಲಾ ಯಾರದ್ದೆ ಮಕ್ಕಳಾದರೂ ಇಷ್ಟವಾಗಿ ಬಿಡುತ್ತೆ. ಇನ್ನು ಸೆಲೆಬ್ರೆಟಿಗಳ ಮಕ್ಕಳು ಅಂದ್ರೆ ಕೊಂಚ ಜಾಸ್ತಿನೆ ಕ್ರೇಜು, ಲವ್ವು.

ಆ ರೀತಿ ಟ್ರೆಂಡಿಂಗ್ ಇರೋ ಮಕ್ಕಳಲ್ಲಿ ಸದ್ಯ ಯಶ್ ಮಕ್ಕಳು ಮೊದಲಿಗೆ ನಿಲ್ತಾರೆ. ರಾಧಿಕಾ ಪಂಡಿತ್ ಕೂಡ ಮಕ್ಕಳ ಕೇರಿಂಗ್ ನಲ್ಲಿ ಫುಲ್ ಬ್ಯುಸಿ. ಮಕ್ಕಳ ಆಟ-ಪಾಠ ಎಲ್ಲವನ್ನ ವಿಡಿಯೋ ಮಾಡಿಕೊಂಡು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳುತ್ತಲೆ ಇರ್ತಾರೆ.

https://www.instagram.com/p/CRYyLpJCTRS/?utm_medium=copy_link

ಅಭಿಮಾನಿಗಳ ಜೊತೆ ಆಗಾಗ ಸೋಷಿಯಲ್ ಮೀಡಿಯಾದಲ್ಲಿ ಸಂವಹನ ಕೂಡ ನಡೆಸ್ತಾ ಇರ್ತಾರೆ. ಅದರಲ್ಲೂ ಆಯ್ರಾ ಹಾಗೂ ಯಥರ್ವನ ವಿಡಿಯೋಗಳು ಸಖತ್ ಮನರಂಜನೆ ನೀಡುತ್ತವೆ. ಇದೀಗ ಹೊಸ ವಿಡಿಯೋವೊಂದು ಸಖತ್ ಮಜ ಕೊಡ್ತಿದೆ. ಆಯ್ರಾಳ ಮುದ್ದು ಮುದ್ದು ಮಾತಿಗೆ ಫ್ಯಾನ್ಸ್ ದಿಲ್ ಖುಷ್ ಆಗಿದ್ದಾರೆ.

ಯಥರ್ವನಿಗೆ ರಾಧಿಕಾ ಪಂಡಿತ್ ತಂದೆ ಒಂದು ಪೀಪಿ ಕೊಡ್ತಾರೆ. ಅದನ್ನ ಊದುತ್ತಾ ಅಕ್ಕಪಕ್ಕದಲ್ಲೆಲ್ಲಾ ಓಡಾಡಿದ ಯಥರ್ವ ಆಮೇಲೆ ಆ ಆಟಿಕೆಯನ್ನ ತೆಗೆದು ಎಸೆಯುತ್ತಾನೆ. ಅದು ಆಯ್ರಾ ತಲೆಗೆ ಬೀಳುತ್ತೆ. ಪಾಪ ಆಯ್ರಾಗೆ ನೋವಾಯ್ತಲ್ಲ. ಆ ನೋವಲ್ಲಿ ಅವರಮ್ಮನ ಬಳಿ ದೂರು ನೀಡ್ತಾಳೆ. I Got Hurt ಮಮ್ಮಾ ಅಂತಾಳೆ. ಈ ವಿಡಿಯೋವೊಂದನ್ನ ರಾಧಿಕಾ ಪಂಡಿತ್ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

Click to comment

Leave a Reply

Your email address will not be published. Required fields are marked *

Latest

ದಿನ ಭವಿಷ್ಯ

ಬುಧವಾರ ರಾಶಿ ಭವಿಷ್ಯ-ಆಗಸ್ಟ್-4,2021 ಕಾಮಿಕಾ ಏಕಾದಶಿ ಸೂರ್ಯೋದಯ: 06:04 AM, ಸೂರ್ಯಸ್ತ: 06:44 PM ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077, ಪ್ಲವ ನಾಮ ಸಂವತ್ಸರ ಆಷಾಢ ಮಾಸ, ದಕ್ಷಿಣಾಯಣ, ಗ್ರೀಷ್ಮ...

ಚಿತ್ರದುರ್ಗ

upper bhadra meeting in DS Hally, chitradurga ಡಿಎಸ್ ಹಳ್ಳಿಯಲ್ಲಿ ಭದ್ರಾ ಮೇಲ್ದಂಡೆ ಸಭೆ; ಗ್ರಾಮಸ್ಥರು ಭಾಗಿ ಸುದ್ದಿಒನ್, ಚಿತ್ರದುರ್ಗ, (ಆ.03) : ತಾಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ಜ್ಞಾನಪೂರ್ಣ ಶಾಲೆ ಆವರಣದಲ್ಲಿ...

ಚಿತ್ರದುರ್ಗ

ಸುದ್ದಿಒನ್, ಚಿತ್ರದುರ್ಗ, (ಆ.03) : ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಎಸ್ ಜೆ ಎಮ್ ಸಿ ಬಿ ಎಸ್ ಇ ರೆಸಿಡೆನ್ಷಿಯಲ್ ಶಾಲೆಯು 2020-21 ನೇ ಸಾಲಿನ ಸಿ ಬಿ ಎಸ್ ಇ...

ಪ್ರಮುಖ ಸುದ್ದಿ

ಬೆಂಗಳೂರು: ಸಚಿವ ಸಂಪುಟ ರಚನೆ ಬಗ್ಗೆ ಚರ್ಚೆ ನಡೆಸೋದಕ್ಕಾಗಿಯೇ ಸಿಎಂ ಮೂರು ದಿನದಿಂದ ದೆಹಲಿಯಲ್ಲಿದ್ದಾರೆ. ಈಗಾಗಲೇ ಹೈಕಮಾಂಡ್ ಜೊತೆ ಈ ಬಗ್ಗೆ ಮಾತುಕತೆ ನಡೆದಿದೆ ಎನ್ನಲಾಗಿದೆ. ಅಷ್ಟೇ ಅಲ್ಲ ಸಂಪುಟದಲ್ಲಿ ಯಾರೆಲ್ಲಾ ಇರ್ಬೇಕು...

ಪ್ರಮುಖ ಸುದ್ದಿ

ಮುಂಬೈ: ಶಿಲ್ಲಾ ಶೆಟ್ಟಿ ಸೋಷಿಯಲ್ ಮೀಡಿಯಾದಲ್ಲಿ ಎಷ್ಟು ಆ್ಯಕ್ಟೀವ್ ಆಗಿದ್ರೋ ಮಗ ವಿಹಾನ್ ಕುಂದ್ರಾ ಕೂಡ ಅಷ್ಟೇ ಆ್ಯಕ್ಟೀವ್ ಆಗಿದ್ದ. ಸದಾ ಸೋಷಿಯಲ್ ಮೀಡಿಯಾದಲ್ಲಿ ಒಂದಿಲ್ಲೊಂದು ಪೋಸ್ಟ್ ಹಾಕ್ತಾ ಇದ್ದ. ಆದ್ರೆ ರಾಜ್...

ಪ್ರಮುಖ ಸುದ್ದಿ

ರಾಜಸ್ಥಾನ : ಹಿಂದಿನ ಕಾಲದಿಂದಲೂ ಪಾರಿವಾಳ ಸಂದೇಶ ರವಾನಿಸುವ, ಬೇಹುಗಾರಿಕೆಯಲ್ಲೂ ತನ್ನ ಚಾಣಾಕ್ಯತನ ತೋರಿದೆ. ತಂತ್ರಜ್ಞಾನ ಮುಂದುವರೆದ ಕಾಲದಲ್ಲೂ ಪಾಕಿಸ್ತಾನದಿಂದ ಪತ್ರವೊಂದನ್ನ ಹೊತ್ತು ತಂದಿದೆ ಪಾರಿವಾಳ. ಹೌದು, ಈ ಘಟನೆ ನಡೆದಿರೋದು ರಾಜಸ್ಥಾನದ...

You May Also Like

ಚಿತ್ರದುರ್ಗ

ಚಿತ್ರದುರ್ಗ, (ಜು.31): ಕೋಟೆನಾಡಿನಲ್ಲಿ ಮತ್ತೆ ಸರಗಳ್ಳತ ಹಾವಳಿ ಶುರುವಾಗಿದೆ. ಬೆಳಗಿ ಹೊತ್ತು ವಾಯು ವಿಹಾರಕ್ಕೆ ಬರುವ ಮಹಿಳೆಯರನ್ನು ಟಾರ್ಗೆಟ್ ಮಾಡುವ ಕಳ್ಳರು ಬೈಕ್ ನಲ್ಲಿ ಬಂದು ಸರ ಕಿತ್ತುಕೊಂಡು ಪರಾರಿಯಾಗುತ್ತಿದ್ದಾರೆ. ಶನಿವಾರ ಬೆಳಗ್ಗೆ...

ಪ್ರಮುಖ ಸುದ್ದಿ

ಅಭಿಮಾನಿಗಳು ತಮ್ಮ ಅಭಿಮಾನವನ್ನ ಒಂದೊಂದು ಬಾರಿ ಒಂದೊಂದು ರೀತಿಯಲ್ಲಿ ಅಭಿಮಾನ ತೋರಿಸ್ತಾರೆ. ಅದರಲ್ಲೂ ಅಭಿಮಾನಿಗಳು ತಮ್ಮ ನೆಚ್ಚಿನ ನಟ ನಟಿಯರ ಫೋಟೋಗಳಿಗೆ ಹಾರ ಹಾಕಿ, ಅಭಿಷೇಕ‌ ಮಾಡಿ ಎಂಜಾಯ್ ಮಾಡ್ತಾರೆ. ಇನ್ನು ಒಂದೆಜ್ಜೆ...

ಆರೋಗ್ಯ

ರಾಗಿ ತಿಂದೋನಿಗೆ ರೋಗವಿಲ್ಲ ಅನ್ನೋ ಮಾತು ಕೇಳಿರ್ತೀರಿ. ಆದ್ರೆ ಈ ಮಾತು ಯಾಕೆ ಹೇಳ್ತಾರೆ ಅಂತ ಗೊತ್ತಾಗ್ಬೇಕಂದ್ರೆ ರಾಗಿಯಿಂದ ಆರೋಗ್ಯಕ್ಕೆ ಅದೆಷ್ಟೆಲ್ಲ ಲಾಭಗಳಿವೆ ಎಂದು ತಿಳ್ಕೋಬೇಕು. ರಾಗಿಯಲ್ಲಿ ಸಾಕಷ್ಟು ಕ್ಯಾಲ್ಶಿಯಂ ಇದೆ. ಆಸ್ಟಿಯೋಪೋರೋಸಿಸ್...

ಆರೋಗ್ಯ

ಅರಳಿ ಮರ ಸಾಮಾನ್ಯವಾಗಿ ಎಲ್ಲೆಡೆ ಇರುತ್ತೆ. ಅದಕ್ಕೆ ನಗರ, ಗ್ರಾಮೀಣ ಅಂತೆಲ್ಲಾ ಏನಿಲ್ಲ. ನಗರ ಪ್ರದೇಶದಲ್ಲೂ ದೇವಾಲಯದ ಮುಂದೆ ಅರಳಿಮರವನ್ನ ಕಾಣಬಹುದು. ಈ ಅರಳಿ‌ಮರದ ಎಲೆಗಳಿಂದ ಸಾಕಷ್ಟು ಲಾಭಗಳಿವೆ. ಅದು ಅಷ್ಟಾಗಿ ಯಾರಿಗೂ...

Copyright © 2021 Suddione. Kannada online news portal

error: Content is protected !!