Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನನ್ನ ಉಸಿರಿರೋವರೆಗೂ ರಾಜಕೀಯದಲ್ಲಿ ಇರುತ್ತೇನೆ- ಸಿಎಂ ಸಿದ್ದರಾಮಯ್ಯ

---Advertisement---

ನನ್ನ ಉಸಿರು ಇರುವವರೆಗೂ ರಾಜಕೀಯದಲ್ಲಿ ಇರುತ್ತೇನೆ. ಜನರ ಸೇವೆಯನ್ನು ಮಾಡುತ್ತೇನೆ. ಎಂದು ಮೈಸೂರು ಜಿಲ್ಲೆಯ ವರುಣ ಕ್ಷೇತ್ರ ವ್ಯಾಪ್ತಿಯ ವರಕೋಡು ಗ್ರಾಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ನನ್ನ ಉಸಿರು ಇರುವವರೆಗೂ ರಾಜಕೀಯದಲ್ಲಿ ಇರುತ್ತೇನೆ. ನನ್ನಂತೆ ಯತಿಂದ್ರನನ್ನು ಬೆಳೆಸಿ, ನನ್ನ ರಾಜಕೀಯದಲ್ಲಿ ಹಲವಾರು ಬಾರಿ ಸೋಲು ಗೆಲುವು ಕಂಡಿದ್ದೇನೆ. ಚುನಾವಣೆಯಲ್ಲಿ ಸೋತಾಗಲು, ನಾನು ಜನಸೇವೆ ಬಿಟ್ಟಿಲ್ಲ. ಹಾಗಾಗಿ ನನ್ನನ್ನು ಬೆಳೆಸಿದಂತೆ ಯತೀಂದ್ರನನ್ನು ರಾಜಕೀಯವಾಗಿ ಬೆಳೆಸಿ ಎಂದು ವರಕೊಡು ಗ್ರಾಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

ವರುಣಾ ಕ್ಷೇತ್ರವನ್ನು ಮೇಲ್ಮನೆ ಸದಸ್ಯ ಡಾ.ಯತೀಂದ್ರ ಅವರು ಸಂಪೂರ್ಣವಾಗಿ ನೋಡಿಕೊಳ್ಳುತ್ತಿದ್ದಾರೆ. ನನ್ನ ಗೈರುಹಾಜರಿಯಲ್ಲಿ ಯತೀಂದ್ರ ಕ್ಷೇತ್ರದ ಜನರ ಕಷ್ಟ, ಸುಖಗಳನ್ನು ಆಲಿಸುವರು. ಅವರಿಗೆ ಕ್ಷೇತ್ರದ ಎಲ್ಲಾ ಗ್ರಾಮಗಳ ಪರಿಚಯವಿದೆ. ವಾರಕ್ಕೆ ಎರಡು ಮೂರು ಸಾರಿ ಬಂದು ನಿಮ್ಮ ಕಷ್ಟಗಳಿಗೆ ಸ್ಪಂದಿಸುತ್ತಿದ್ದಾರೆ. ಮೈಸೂರಿಗೆ ಬಂದಾಗಲೆಲ್ಲಾ ಜನರನ್ನು ಭೇಟಿ ಮಾಡುವ ಪ್ರಯತ್ನ ಮಾಡುತ್ತೇನೆ ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...