Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಹಕಾರ ಖಾತೆ ಕೊಟ್ರೆ ನಿಭಾಯಿಸುವೆ : ಸಚಿವ ಡಿ. ಸುಧಾಕರ್

---Advertisement---

ಸುದ್ದಿಒನ್, ಹಿರಿಯೂರು, ಆಗಸ್ಟ್. 16  : ನಾನು ಯಾವುದೇ ಖಾತೆ ಬಯಸಿಲ್ಲ, ಆದರೆ ಸಹಕಾರ ಖಾತೆ ಕೊಟ್ಟರೆ ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಹೇಳಿದರು.

ತಾಲ್ಲೂಕಿನ ತಾಳವಟ್ಟಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹೈಕಮಾಂಡ್ ಮುಂದೆ ಯಾರು ದೊಡ್ಡವರಲ್ಲ ಎಂದರು.

ಬಿಜೆಪಿಯವರು ಧರ್ಮಸ್ಥಳಕ್ಕೆ ಯಾತ್ರೆ ವಿಚಾರದ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಚಿವರು ಕಾರು ಅಥವಾ ಕಾಲ್ನಡಿಗೆಯಲ್ಲಾದರೂ ಹೋಗಲಿ, ಧರ್ಮಸ್ಥಳದಲ್ಲಿ ದೇವರು ಇದ್ದಾರೆ ಕೈಮುಗಿದು ಬರುತ್ತಾರೆ. ಬಿಜೆಪಿಯವರಿಗೂ ದೇವರು ಒಳ್ಳೆಯದು ಮಾಡ್ತಾನೆ. ಧರ್ಮಸ್ಥಳ ಪ್ರಕರಣ ಬಗ್ಗೆ ಸೋಮವಾರ ಗೃಹಸಚಿವರು ಉತ್ತರ ನೀಡಲಿದ್ದಾರೆ ಎಂದು ಸಚಿವರು ತಿಳಿಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...