Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಿಕ್ಷಕರ ಹಲವಾರು ಬೇಡಿಕೆ ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ : ಚಿತ್ರದುರ್ಗ ಆಗ್ನೇಯ ಶಿಕ್ಷಕರ ಕ್ಷೇತ್ರದ ಪ್ರಬಲ ಅಕಾಂಕ್ಷಿ ವಿನೋದ್ ಶಿವರಾಜ್

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ :  ಚಿತ್ರದುರ್ಗ ಆಗ್ನೇಯ ಶಿಕ್ಷಕರ ಕ್ಷೇತ್ರವನ್ನು ಕರ್ಮಭೂಮಿಯನ್ನಾಗಿಸಿಕೊಂಡು ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿ, ಸಾಮಾಜಿಕ ಭದ್ರತೆಯನ್ನು ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತೇನೆ ಎಂದು ಚಿತ್ರದುರ್ಗ ಆಗ್ನೇಯ ಶಿಕ್ಷಕರ ಕ್ಷೇತ್ರದ ಪ್ರಬಲ ಅಕಾಂಕ್ಷಿ ವಿನೋದ್ ಶಿವರಾಜ್ ಹೇಳಿದರು.

ನಗರದ ದುರ್ಗದ ಸಿರಿ ಹೋಟೆಲ್ ನಲ್ಲಿ ಬುಧವಾರ ಸಂಜೆ ಆಯೋಜಿಸಲಾಗಿದ್ದ ಚಿತ್ರದುರ್ಗ ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ 2024 ಅಂಗವಾಗಿ ಶಿಕ್ಷಕರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಶಿಕ್ಷಕರು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳಾದ ಎನ್. ಪಿ.ಎಸ್. ಇಂದ ಒ. ಪಿ. ಎಸ್. ಯೋಜನೆಯನ್ನು ಜಾರಿಗೊಳಿಸುವುದು. ಸಮಾನ ಕೆಲಸಕ್ಕೆ ಸಮಾನ ವೇತನದಡಿಯಲ್ಲಿ ಖಾಸಗಿ ಮತ್ತು ಸರ್ಕಾರಿ ಶಾಲೆಗಳ ಶಿಕ್ಷಕರಿಗೆ ಸಮಾನ ವೇತನ ನೀಡುವಂತೆ ಸರ್ಕಾರದ ಮೇಲೆ ಒತ್ತಡ ಹಾಕುವುದರ ಮೂಲಕ ಶಿಕ್ಷಕರ ಹಲವಾರು ಬೇಡಿಕೆ ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಅವರ ಏಳಿಗೆಗಾಗಿ
ಅವಿರತವಾಗಿ ದುಡಿಯುತ್ತೇನೆಂದರು.

ಕಾರ್ಯಕ್ರಮದ ನಿರೂಪಣೆಯನ್ನು ಡಾ. ಯಶೋಧರ, ವ್ಯಕ್ತಿ ಪರಿಚಯವನ್ನು ರಮಣಗೌಡ,  ಸ್ವಾಗತ ಭಾಷಣವನ್ನು ವಿಜಯ್ ಕುಮಾರ್ ಮತ್ತು  ವಂದನಾರ್ಪಣೆಯನ್ನು ಸೀತಾರಾಮರೆಡ್ಡಿ ಪಿ. ಜೆ. ನಡೆಸಿಕೊಟ್ಟರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಭೋವಿ ಗುರುಪೀಠಕ್ಕೆ ಗೀತಾ ಶಿವರಾಜಕುಮಾರ ಭೇಟಿ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 28 : ಇಲ್ಲಿನ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಭಾನುವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜಕುಮಾರ ಅವರು ಭೇಟಿ ನೀಡಿ, ಗುರುಪೀಠದ

ಚಿತ್ರದುರ್ಗ | ಭೋವಿ ಗುರುಪೀಠಕ್ಕೆ ಗೀತಾ ಶಿವರಾಜಕುಮಾರ್ ಭೇಟಿ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 28 : ಇಲ್ಲಿನ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಭಾನುವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜಕುಮಾರ ಅವರು ಭೇಟಿ ನೀಡಿ, ಗುರುಪೀಠದ

ನೇಹಾ ಕೊಲೆ ಕೇಸ್ ಸಿಐಡಿಗೆ ಒಪ್ಪಿಸಿದ ಸರ್ಕಾರ : ಬೇಸರ ಮಾಡಿಕೊಂಡ ರಂಭಾಪುರಿ ಶ್ರೀಗಳು

ಹುಬ್ಬಳ್ಳಿ: ನೇಹಾಳ ಕೊಲೆಯಾದ ಮೇಲೆ ನಿರಂಜನ ಹೀರೆಮಠ ಅವರಿಗೆ ಸಾಂತ್ವನ ಹೇಳಲು ಇಂದು ರಂಭಾಪುರಿ ಶ್ರೀಗಳು ಭೇಟಿ ನೀಡಿದ್ದಾರೆ. ಮನೆಗೆ ಬಂದು ಧೈರ್ಯ ಹೇಳಿ, ಒಂದಷ್ಟು ಸಮಯ ಮಾತುಕತೆ ನಡೆಸಿದ್ದಾರೆ. ಇದೇ ವೇಳೆ ಕೇಸನ್ನು

error: Content is protected !!