Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಐ.ಬಿ.ಪಿ.ಎಸ್ ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ನೇಮಕಾತಿ:  ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ

Facebook
Twitter
Telegram
WhatsApp

 

ಚಿತ್ರದುರ್ಗ,( ಸೆಪ್ಟೆಂಬರ್01) : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ “ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ”ದ ವತಿಯಿಂದ ಐ.ಬಿ.ಪಿ.ಎಸ್ ರಾಷ್ಟ್ರೀಕೃತ ಬ್ಯಾಂಕ್‍ನವರು ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿ ನೀಡಲು ನಿರ್ಧರಿಸಿದೆ.

ಆಸಕ್ತರು ಸೆಪ್ಟೆಂಬರ್ 06 ರೊಳಗಾಗಿ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 4.00 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು 0821-2515944 ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರಭಾರ ಕುಲಸಚಿವರಾದ ಡಾ. ಎ. ಖಾದರ್ ಪಾಷ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾಹಿತಿ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ, ಶನಿವಾರ- ರಾಶಿ ಭವಿಷ್ಯ ಏಪ್ರಿಲ್-20,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಚಿತ್ರದುರ್ಗ | ದಾಖಲೆ ಇಲ್ಲದೆ ಸಾಗಿಸುತ್ತಿದ್ದ 20 ಲಕ್ಷ ವಶಕ್ಕೆ 

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್, 19 :  ನಗರದ ತಿರುಮಲ ಡಾಬ ಚೆಕ್ ಪೋಸ್ಟ್ ಬಳಿಯಲ್ಲಿ ಮಧ್ಯಾಹ್ನ ಸುಮಾರು 3.00 ಗಂಟೆ ಸಮಯದಲ್ಲಿ ಯಾವುದೇ ಸೂಕ್ತ ದಾಖಲಾತಿ ಇಲ್ಲದೆ ಸಾಗಿಸುತ್ತಿದ್ದ ರೂ.20,93,928 ರ ಮೊತ್ತವನ್ನು ಸಂಬಂಧಿಸಿದ

error: Content is protected !!