Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅವಕಾಶ ಸಿಕ್ಕರೆ ನಾನು ರಾಜ್ಯಾಧ್ಯಕ್ಷನಾಗಲೂ ಸಿದ್ದ : ರೇಣುಕಾಚಾರ್ಯ

Facebook
Twitter
Telegram
WhatsApp

ದಾವಣಗೆರೆ: ಸದ್ಯ ಬಿಜೆಪಿ ಸೋಲಿನ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ. ಆದರೆ ನಳಿನ್ ಕುಮಾರ್ ಕಟೀಲು ಸ್ಥಾನಕ್ಕೆ ತಾ ಮುಂದು ನಾ ಮುಂದು ಅನ್ನೊ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ. ಇದೀಗ ಎಂಪಿ ರೇಣುಕಾಚಾರ್ಯ ಅವರು ಕೂಡ ಮಾತನಾಡಿ, ನನಗೂ ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ನಿಭಾಯಿಸುತ್ತೀನಿ ಎಂದಿದ್ದಾರೆ.

ಈ ಬಗ್ಗೆ ಇಂದು ಮಾತನಾಡಿದ ರೇಣುಕಾಚಾರ್ಯ ಅವರು, ಕರ್ನಾಟಕದಲ್ಲಿ ಬಿಜೆಪಿಗೆ ಸೋಲಾಗಿದ್ದು ಕೆಲವು ವ್ಯಕ್ತಿಗಳಿಂದ. ಪಕ್ಷದ ಒಳಗಿನ ಒಳ ಒಡೆತದಿಂದ ಸೋಲು ಕಂಡೆವು. ಇದರಿಂದಾನೇ ಕಾಂಗ್ರೆಸ್ ಗೆ ಲಾಭವಾಗಿದ್ದು. ಬಿಜೆಪಿ ರಾಜ್ಯಾಧ್ಯಕ್ಷನನ್ನು ಬದಲಾಯಿಸಬೇಕು. ಎಲ್ಲಾ ಧರ್ಮದವರನ್ನು ಇಟ್ಟುಗೆ ಕರೆದುಕೊಂಡು ಹೋಗುವಂತ ವ್ಯಕ್ತಿಯನ್ನು ರಾಜ್ಯಾಧ್ಯಕ್ಷನನ್ನಾಗಿ ಮಾಡಬೇಕು.

ಯಡಿಯೂರಪ್ಪರ ಪರ ಹಲವು ಬಾರಿ ಮಾತನಾಡಿದ್ದೇನೆ. ಸೈಕಲ್ ತುಳಿದು ಪಕ್ಷ ಕಟ್ಟಿದ್ದರು ಬಿಎಸ್ ವೈ. ಆದರೆ ಈಗ ಕೆಲವರು ಹೈಫೈ ಕಾರಿನಲ್ಲಿ ಓಡಾಡುತ್ತಾರೆ. ಶಿಕಾರಿಪುರದಲ್ಲಿ ಯಡಿಯೂರಪ್ಪರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದರು. ಆದರೂ ಹೆದರಲಿಲ್ಲ. ಪಕ್ಷ ಕಟ್ಟಿದ್ದರು. ಇಬ್ಬರು ಶಾಸಕರಾಗಿದ್ದಾಗ ಒಬ್ಬರು ರಾಜೀನಾಮೆ ಕೊಟ್ಟು ಹೋದರು‌. ಆಗಲೂ ಯಡಿಯೂರಪ್ಪ ಅವರೂ ಪಕ್ಷ ಕಟ್ಟಿ ಸೈ ಎನಿಸಿಕೊಂಡ ಪ್ರಶ್ನಾತೀತ ನಾಯಕ. ನನಗೆ ಅಧ್ಯಕ್ಷ ಸ್ಥಾನ ನೀಡಿದರೆ ನಿಭಾಯಿಸುತ್ತೇನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದರ್ಶನ್ ಅಭಿಮಾನಿಯಾಗಿದ್ದ ರಘುಗೆ ಕೊನೆಯದಾಗಿಯೂ ತಾಯಿ ಮುಖ ನೋಡಲಾಗಲಿಲ್ಲ..!

  ಸುದ್ದಿಒನ್, ಚಿತ್ರದುರ್ಗ, ಜುಲೈ. 20 : ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಎ4 ಆರೋಪಿಯಾಗಿ ಪರಪ್ಪನ ಅಗ್ರಹಾರದಲ್ಲಿರುವ ರಘು ನತದೃಷ್ಟ ಅಂತಾನೇ ಹೇಳಬಹುದು. ಆತನ ಇಡೀ ಜೀವಮಾನದಲ್ಲಿ ಇಂದಿನ ಘಟನೆಯನ್ನು ಆತ ಮರೆಯುವುದಕ್ಕೆ ಸಾಧ್ಯವೇ

ನಿರ್ದೇಶಕನನ್ನೇ ಬಲಿಪಡೆಯಿತಾ ‘ಅಶೋಕ ಬ್ಲೇಡ್’ ಸಿನಿಮಾ..?

ಇಂದು ಬೆಳಗ್ಗೆ ಕರಿಮಣಿ ಧಾರಾವಾಹಿಯ ನಿರ್ದೇಶಕ ವಿನೋದ್ ದೋಂಡಾಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಶೋಕ ಬ್ಲೇಡ್ ಸಿನಿಮಾದ ನಿರ್ಮಾಣದ ಹೊಣೆ ಹೊತ್ತಿದ್ದರು. ಕೋಟಿ ಕೋಟಿ ಸಾಲದಿಂದಾಗಿ ಸಾವನ್ನಪ್ಪಿದ್ದಾರೆ ಎಂಬ ಮಾತುಗಳು ಕೇಳಿ ಬಂದ ಬೆನ್ನಲ್ಲೇ ಲೇಖಕಿ

ಬಡ ಮಕ್ಕಳ ಜ್ಞಾನ ದಾಸೋಹದ ರೂವಾರಿ ಬೆಳಗೆರೆ ಕೃಷ್ಣ ಶಾಸ್ತ್ರೀ :  ಭಾವನ ಬೆಳಗೆರೆ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಜುಲೈ 20 : ಗ್ರಾಮೀಣ ಭಾಗದ ನೂರಾರು ಬಡ ಮಕ್ಕಳ ಜ್ಞಾನ ದಾಸೋಹದ ರೂವಾರಿ ಖ್ಯಾತ ಸಾಹಿತಿ

error: Content is protected !!